ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Nirmala Seetharaman

ADVERTISEMENT

ವಿಶ್ಲೇಷಣೆ: ತೆರಿಗೆ ಹಂಚಿಕೆ ಮತ್ತು ಒಕ್ಕೂಟ ವ್ಯವಸ್ಥೆ

ರಾಜ್ಯಗಳಿಗೆ ತೆರಿಗೆ ವರಮಾನದ ಹಂಚಿಕೆಯಲ್ಲಿ ಚಾರಿತ್ರಿಕವಾಗಿ ಆಗಿರುವ ಅನ್ಯಾಯ ಸರಿದೂಗಿಸಬೇಕಿದೆ
Last Updated 17 ಏಪ್ರಿಲ್ 2024, 20:24 IST
ವಿಶ್ಲೇಷಣೆ: ತೆರಿಗೆ ಹಂಚಿಕೆ ಮತ್ತು ಒಕ್ಕೂಟ ವ್ಯವಸ್ಥೆ

ಬರ ಪರಿಹಾರ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ: ನಿರ್ಮಲಾ ಸೀತಾರಾಮನ್

ಕರ್ನಾಟಕಕ್ಕೆ ಬರ ಪರಿಹಾರದ ಅನುದಾನ ಬಿಡುಗಡೆ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ. ಉನ್ನತಾಧಿಕಾರ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಅನುಮತಿ ಬಾರದಿರುವುದು ವಿಳಂಬಕ್ಕೆ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
Last Updated 6 ಏಪ್ರಿಲ್ 2024, 12:08 IST
ಬರ ಪರಿಹಾರ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ: ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್ ಪತಿ ಪರಕಾಲ ಪ್ರಭಾಕರ್‌ ಶ್ಲಾಘಿಸಿದ ಕಾಂಗ್ರೆಸ್‌

‘ಚುನಾವಣಾ ಬಾಂಡ್‌ ಅನ್ನು ಜಗತ್ತಿನ ಅತಿದೊಡ್ಡ ಹಗರಣ’ ಎಂದು ಕರೆದಿರುವ ಪ್ರಖ್ಯಾತ ಅರ್ಥಶಾಸ್ತ್ರಜ್ಞ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಾಲ ಪ್ರಭಾಕರ ಅವರನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್‌ ಚೌಧರಿ ಶ್ಲಾಘಿಸಿದ್ದಾರೆ.
Last Updated 28 ಮಾರ್ಚ್ 2024, 13:45 IST
ನಿರ್ಮಲಾ ಸೀತಾರಾಮನ್ ಪತಿ ಪರಕಾಲ ಪ್ರಭಾಕರ್‌ ಶ್ಲಾಘಿಸಿದ ಕಾಂಗ್ರೆಸ್‌

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ಹಣಕಾಸು ಸಚಿವೆ ನಿರ್ಮಲಾ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.
Last Updated 28 ಮಾರ್ಚ್ 2024, 3:00 IST
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ಹಣಕಾಸು ಸಚಿವೆ ನಿರ್ಮಲಾ

ನಿರ್ಮಲಾ ಬಹಿರಂಗ ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು

‘ಕೇಂದ್ರ ಸರ್ಕಾರದಿಂದ ನೀಡಬೇಕಿರುವ ತೆರಿಗೆ ಬಾಕಿ, ಅನುದಾನ ಮತ್ತು ಬರ ಪರಿಹಾರದ ವಿಷಯದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಹಿರಂಗ ಚರ್ಚೆಗೆ ಬರಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.
Last Updated 27 ಮಾರ್ಚ್ 2024, 14:21 IST
ನಿರ್ಮಲಾ ಬಹಿರಂಗ ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು

ತೆರಿಗೆ ಹಂಚಿಕೆ | ಬಹಿರಂಗ ಚರ್ಚೆಗೆ ಬನ್ನಿ: ನಿರ್ಮಲಾಗೆ ಕೃಷ್ಣಬೈರೇಗೌಡ ಸವಾಲು

‘ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಮತ್ತು ಹಣಕಾಸು ಆಯೋಗದ ವರದಿ ಹೇಳಿದ್ದರೂ ವಿಶೇಷ ಅನುದಾನ ನೀಡದಿರುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಜತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದು, ಅಗತ್ಯ ದಾಖಲೆಗಳೊಂದಿಗೆ ಚರ್ಚೆಗೆ ಬರಲಿ’ ಎಂದು ಸಚಿವ ಕೃಷ್ಣಬೈರೇಗೌಡ ಸವಾಲು ಹಾಕಿದರು.
Last Updated 25 ಮಾರ್ಚ್ 2024, 15:56 IST
ತೆರಿಗೆ ಹಂಚಿಕೆ | ಬಹಿರಂಗ ಚರ್ಚೆಗೆ ಬನ್ನಿ: ನಿರ್ಮಲಾಗೆ ಕೃಷ್ಣಬೈರೇಗೌಡ ಸವಾಲು

ಪುಕ್ಕಟೆ ಯೋಜನೆಗೆ ಕೇಂದ್ರದ ನೆರವಿಲ್ಲ: ನಿರ್ಮಲಾ ಸೀತಾರಾಮನ್‌

ರಾಜ್ಯ ಸರ್ಕಾರದ ‘ಗ್ಯಾರಂಟಿ’ ವಿರುದ್ಧ ವಿತ್ತ ಸಚಿವೆ ಟೀಕೆ
Last Updated 24 ಮಾರ್ಚ್ 2024, 15:41 IST
ಪುಕ್ಕಟೆ ಯೋಜನೆಗೆ ಕೇಂದ್ರದ ನೆರವಿಲ್ಲ: ನಿರ್ಮಲಾ ಸೀತಾರಾಮನ್‌
ADVERTISEMENT

ಕೆಲವೇ ವರ್ಷಗಳಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಭಾರತಕ್ಕೆ 3ನೇ ಸ್ಥಾನ: ನಿರ್ಮಲಾ

ಭಾರತವು ಕೆಲವೇ ವರ್ಷಗಳಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ತಿಳಿಸಿದರು.
Last Updated 16 ಮಾರ್ಚ್ 2024, 16:04 IST
ಕೆಲವೇ ವರ್ಷಗಳಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಭಾರತಕ್ಕೆ 3ನೇ ಸ್ಥಾನ: ನಿರ್ಮಲಾ

ಹಿರಿಯ ನಾಯಕರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ: ಲಾಲು ಟೀಕೆಗೆ ಸೀತಾರಾಮನ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಂಬವಿಲ್ಲ ಎಂಬ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಅವರ ಟೀಕೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಅವರಂತಹ ಹಿರಿಯ ನಾಯಕರಿಂದ ಜನರು ಇಂತಹ ಹೇಳಿಕೆಯನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.
Last Updated 5 ಮಾರ್ಚ್ 2024, 14:13 IST
ಹಿರಿಯ ನಾಯಕರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ: ಲಾಲು ಟೀಕೆಗೆ ಸೀತಾರಾಮನ್

ರಾಜ್ಯದ ತೆರಿಗೆ ಹಣ ಇಲ್ಲಿಯೇ ವಿನಿಯೋಗ: ಸಚಿವೆ ನಿರ್ಮಲಾ ಸೀತಾರಾಮನ್‌

‘ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕವು ನಿಗದಿತ ಗುರಿಯನ್ನು ಮೀರಿದೆ. ಇದಕ್ಕೆ ಅನುಗುಣವಾಗಿಯೇ ಈ ತೆರಿಗೆ ಹಣವನ್ನು ರಾಜ್ಯದ ಅಭಿವೃದ್ಧಿ ಚಟುವಟಿಕೆಗಳಿಗೆ ವಿನಿಯೋಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.
Last Updated 28 ಫೆಬ್ರುವರಿ 2024, 23:30 IST
ರಾಜ್ಯದ ತೆರಿಗೆ ಹಣ ಇಲ್ಲಿಯೇ ವಿನಿಯೋಗ: ಸಚಿವೆ ನಿರ್ಮಲಾ ಸೀತಾರಾಮನ್‌
ADVERTISEMENT
ADVERTISEMENT
ADVERTISEMENT