ಸೋಮವಾರ, 15 ಡಿಸೆಂಬರ್ 2025
×
ADVERTISEMENT

Nirmalanamdanatha swamiji

ADVERTISEMENT

Video | ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು; ನಿರ್ಮಲಾನಂದನಾಥ ಸ್ವಾಮೀಜಿ

Karnataka Politics: ಎರಡೂವರೆ ವರ್ಷದ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಅಗಬೇಕು ಎನ್ನುವ ಭಾವನೆ ನಮಗೂ ಇತ್ತು. ಪಕ್ಷಕ್ಕಾಗಿ ದುಡಿದಿರುವ ಶಿಸ್ತಿನ ಸಿಪಾಯಿ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು
Last Updated 26 ನವೆಂಬರ್ 2025, 14:49 IST
Video | ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು; ನಿರ್ಮಲಾನಂದನಾಥ ಸ್ವಾಮೀಜಿ

ಸೋಮಾರಿತನ ಇದ್ದರೆ ಸಾಧನೆ ಸಾಧ್ಯವಿಲ್ಲ: ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಶಾಖಾಮಠದ 35ನೇ ವಾರ್ಷಿಕೋತ್ಸವ
Last Updated 6 ನವೆಂಬರ್ 2025, 7:08 IST
ಸೋಮಾರಿತನ ಇದ್ದರೆ ಸಾಧನೆ ಸಾಧ್ಯವಿಲ್ಲ: ನಿರ್ಮಲಾನಂದನಾಥ ಸ್ವಾಮೀಜಿ

ಮಕ್ಕಳ ಅಭಿಪ್ರಾಯಕ್ಕೆ ಪೋಷಕರು ಮನ್ನಣೆ ನೀಡಬೇಕು: ನಿರ್ಮಲಾನಂದನಾಥ ಸ್ವಾಮೀಜಿ

Education Guidance: ಶೈಕ್ಷಣಿಕ ವಿಷಯದಲ್ಲಿ ಮಕ್ಕಳ ಅಭಿಪ್ರಾಯಕ್ಕೆ ಪೋಷಕರು ಮನ್ನಣೆ ನೀಡಬೇಕು. ಅವರ ಆಯ್ಕೆಯ ವಿಷಯಗಳನ್ನು ಅಭ್ಯಾಸ ಮಾಡಲು ಅವಕಾಶ ನೀಡಿದರೆ ಸಾಧನೆ ಮಾಡಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
Last Updated 21 ಆಗಸ್ಟ್ 2025, 16:11 IST
ಮಕ್ಕಳ ಅಭಿಪ್ರಾಯಕ್ಕೆ ಪೋಷಕರು ಮನ್ನಣೆ ನೀಡಬೇಕು: ನಿರ್ಮಲಾನಂದನಾಥ ಸ್ವಾಮೀಜಿ

ಧರ್ಮದ ಮಾರ್ಗದಲ್ಲಿ ನಡೆದರೆ ಮನಸ್ಸಿಗೆ ನೆಮ್ಮದಿ: ನಿರ್ಮಲಾನಂದನಾಥ ಸ್ವಾಮೀಜಿ

ಇಂದಿನ ಒತ್ತಡದ ಜೀವನದಲ್ಲಿ ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮಾತ್ರ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
Last Updated 11 ಜೂನ್ 2025, 13:52 IST
ಧರ್ಮದ ಮಾರ್ಗದಲ್ಲಿ ನಡೆದರೆ ಮನಸ್ಸಿಗೆ ನೆಮ್ಮದಿ: ನಿರ್ಮಲಾನಂದನಾಥ ಸ್ವಾಮೀಜಿ

ವಿದ್ಯಾರ್ಥಿಗಳು ಸಮಾಜಕ್ಕೆ ಒಳಿತು ಮಾಡಿ: ನಿರ್ಮಲನಂದನಾಥ ಸ್ವಾಮೀಜಿ

ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಸಮಾಜಕ್ಕೆ ಒಳಿತು ಮಾಡುವ ಗುಣ ಬೆಳಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲನಂದನಾಥ ಸ್ವಾಮೀಜಿ ಹೇಳಿದರು.
Last Updated 14 ಮೇ 2025, 14:11 IST
ವಿದ್ಯಾರ್ಥಿಗಳು ಸಮಾಜಕ್ಕೆ ಒಳಿತು ಮಾಡಿ:  ನಿರ್ಮಲನಂದನಾಥ ಸ್ವಾಮೀಜಿ

ತಲಾ ಆದಾಯದಲ್ಲಿ ಭಾರತಕ್ಕೆ133ನೇ ಸ್ಥಾನ: ಆತಂಕಕಾರಿ ಎಂದ ನಿರ್ಮಲಾನಂದನಾಥ ಸ್ವಾಮೀಜಿ

‘ಭಾರತವು ವಿಶ್ವದಲ್ಲಿ 5ನೇ ದೊಡ್ಡ ಆರ್ಥಿಕತೆ ಹೊಂದಿದ ರಾಷ್ಟ್ರವಾಗಿ ರೂಪುಗೊಂಡಿದ್ದರೂ, ತಲಾದಾಯದಲ್ಲಿ 133ನೇ ಸ್ಥಾನ ಹೊಂದಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
Last Updated 29 ಅಕ್ಟೋಬರ್ 2024, 15:53 IST
ತಲಾ ಆದಾಯದಲ್ಲಿ ಭಾರತಕ್ಕೆ133ನೇ ಸ್ಥಾನ: ಆತಂಕಕಾರಿ ಎಂದ ನಿರ್ಮಲಾನಂದನಾಥ ಸ್ವಾಮೀಜಿ

ತಾಯಿಯೇ ಸಂಸ್ಕಾರ ಕಲಿಸುವ ಮೊದಲ‌ ಗುರು: ನಿರ್ಮಲಾನಂದನಾಥ ಸ್ವಾಮೀಜಿ

ಮಗುವಿಗೆ ಮನೆಯೇ ಮೊದಲ ಪಾಠಶಾಲೆಯಾಗಿದ್ದು, ತಾಯಿಯೇ ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವ ಮೊದಲ ಗುರುವಾಗಿದ್ದಾಳೆ ಎಂದು ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
Last Updated 21 ಆಗಸ್ಟ್ 2024, 13:58 IST
ತಾಯಿಯೇ ಸಂಸ್ಕಾರ ಕಲಿಸುವ ಮೊದಲ‌ ಗುರು: ನಿರ್ಮಲಾನಂದನಾಥ ಸ್ವಾಮೀಜಿ
ADVERTISEMENT

ಸಮಾಜದ ಏಳಿಗೆಗೆ ಶ್ರಮಿಸಿ: ನಿರ್ಮಲಾನಂದನಾಥ ಶ್ರೀ

‘ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಉನ್ನತ ಸ್ಥಾನಗಳಿಗೆ ಆಯ್ಕೆಯಾಗುತ್ತೀರಿ. ಅಲ್ಲಿ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳಬೇಡಿ’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.
Last Updated 26 ಜೂನ್ 2024, 16:27 IST
ಸಮಾಜದ ಏಳಿಗೆಗೆ ಶ್ರಮಿಸಿ: ನಿರ್ಮಲಾನಂದನಾಥ ಶ್ರೀ

ಅಧಿಕಾರ ದುರುಪಯೋಗ ಬೇಡ: ನಿರ್ಮಲಾನಂದನಾಥ ಸ್ವಾಮೀಜಿ

ಯುಪಿಎಸ್‌ಸಿ ಪರೀಕ್ಷೆ ಉತ್ತೀರ್ಣ ಅಭ್ಯರ್ಥಿಗಳಿಗೆ ಕಿವಿಮಾತು
Last Updated 26 ಜೂನ್ 2024, 16:22 IST
ಅಧಿಕಾರ ದುರುಪಯೋಗ ಬೇಡ: ನಿರ್ಮಲಾನಂದನಾಥ ಸ್ವಾಮೀಜಿ

ನಿರ್ಮಲಾನಂದನಾಥ ಶ್ರೀಗಳ ಫೋನ್‌ ಕದ್ದಾಲಿಕೆ ಹಿಂದೆ ಕಾಂಗ್ರೆಸ್‌ ಕೈವಾಡ: ಆರ್‌.ಅಶೋಕ

ನಿರ್ಮಲಾನಂದನಾಥ ಶ್ರೀಗಳ ಫೋನ್‌ ಕದ್ದಾಲಿಕೆ ಪ್ರಕರಣದಲ್ಲಿ ಕಾಂಗ್ರೆಸ್‌ ಕೈವಾಡವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.
Last Updated 12 ಏಪ್ರಿಲ್ 2024, 23:35 IST
ನಿರ್ಮಲಾನಂದನಾಥ ಶ್ರೀಗಳ ಫೋನ್‌ ಕದ್ದಾಲಿಕೆ ಹಿಂದೆ ಕಾಂಗ್ರೆಸ್‌ ಕೈವಾಡ: ಆರ್‌.ಅಶೋಕ
ADVERTISEMENT
ADVERTISEMENT
ADVERTISEMENT