ನಾಗಮಂಗಲ: ಆದಿಚುಂಚನಗಿರಿ ಜಾತ್ರಾ ಮಹೋತ್ಸವಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ
ನಾಗಮಂಗಲ ತಾಲ್ಲೂಕಿನ ಐತಿಹಾಸಿಕ ಜಾತ್ರೆಯಾಗಿರುವ ಆದಿಚುಂಚನಗಿರಿ ಜಾತ್ರೆಗೆ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಧರ್ಮಧ್ವಜಾರೋಹಣ ಮತ್ತು ನಾಂದಿ ಪೂಜೆಗಳನ್ನು ನೆರವೇರಿಸುವ ಮೂಲಕ ಶುಕ್ರವಾರ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.Last Updated 7 ಮಾರ್ಚ್ 2025, 14:09 IST