ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

NITI Aayog Meet

ADVERTISEMENT

ನೀತಿ ಆಯೋಗದ ಸಭೆ: 11 ಸಿ.ಎಂಗಳು ಗೈರು

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಇಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿಯ 8ನೇ ಸರ್ವಸದಸ್ಯರ ಸಭೆಗೆ 11 ರಾಜ್ಯಗಳ ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದರು.
Last Updated 28 ಮೇ 2023, 0:45 IST
ನೀತಿ ಆಯೋಗದ  ಸಭೆ: 11 ಸಿ.ಎಂಗಳು ಗೈರು

ಕೋವಿಡ್‌ ನಿರ್ವಹಣೆ: ಒಕ್ಕೂಟ ಪ್ರಜ್ಞೆ ಮೆರೆದ ರಾಜ್ಯಗಳು- ಪ್ರಧಾನಿ ಮೋದಿ ಶ್ಲಾಘನೆ

ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ಮೋದಿ ಶ್ಲಾಘನೆ
Last Updated 7 ಆಗಸ್ಟ್ 2022, 22:00 IST
ಕೋವಿಡ್‌ ನಿರ್ವಹಣೆ: ಒಕ್ಕೂಟ ಪ್ರಜ್ಞೆ ಮೆರೆದ ರಾಜ್ಯಗಳು- ಪ್ರಧಾನಿ ಮೋದಿ ಶ್ಲಾಘನೆ

ಪ್ರಧಾನಿ ನೇತೃತ್ವದ ನೀತಿ ಆಯೋಗದ ಸಭೆಗೆ ಗೈರಾದ ನಿತೀಶ್‌ ಕುಮಾರ್‌, ಕೆಸಿಆರ್‌

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಗೈರಾಗಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದಾರೆ.
Last Updated 7 ಆಗಸ್ಟ್ 2022, 10:12 IST
ಪ್ರಧಾನಿ ನೇತೃತ್ವದ ನೀತಿ ಆಯೋಗದ ಸಭೆಗೆ ಗೈರಾದ ನಿತೀಶ್‌ ಕುಮಾರ್‌, ಕೆಸಿಆರ್‌

ಸಭೆಗೆ ತೆಲಂಗಾಣ ಸಿಎಂ ಗೈರು ನಿರ್ಧಾರ: ನೀತಿ ಆಯೋಗದ ಪ್ರತಿಕ್ರಿಯೆ ಹೀಗಿದೆ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಆ.7ರಂದು ನಡೆಯಲಿರುವ ನೀತಿ ಆಯೋಗದ ಸಭೆಗೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಗೈರಾಗಲು ನಿರ್ಧರಿಸಿದ್ದಾರೆ.
Last Updated 6 ಆಗಸ್ಟ್ 2022, 14:22 IST
ಸಭೆಗೆ ತೆಲಂಗಾಣ ಸಿಎಂ ಗೈರು ನಿರ್ಧಾರ: ನೀತಿ ಆಯೋಗದ ಪ್ರತಿಕ್ರಿಯೆ ಹೀಗಿದೆ

ಆ.7ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ

ನೀತಿ ಆಯೋಗದ ಏಳನೇ ಆಡಳಿತ ಮಂಡಳಿ ಸಭೆ ಆ.7ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಯೋಗದ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
Last Updated 5 ಆಗಸ್ಟ್ 2022, 13:08 IST
ಆ.7ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ

ನೀತಿ ಆಯೋಗ: ಇಂದಿನ ಸಭೆಗೂ ಮಮತಾ ಗೈರು?

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಬಾರಿಯೂ ನೀತಿ ಆಯೋಗದ ಆಡಳಿತ ಮಂಡಳಿ ಸಭೆಗೆ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Last Updated 20 ಫೆಬ್ರುವರಿ 2021, 2:44 IST
ನೀತಿ ಆಯೋಗ: ಇಂದಿನ ಸಭೆಗೂ ಮಮತಾ ಗೈರು?

ನಾವೀನ್ಯ ಸೂಚ್ಯಂಕ: ಸತತ ಎರಡನೇ ವರ್ಷ ಕರ್ನಾಟಕ ಪ್ರಥಮ

ನೀತಿ ಆಯೋಗವು ಬುಧವಾರ ಎರಡನೇ ನಾವೀನ್ಯ ಸೂಚ್ಯಂಕವನ್ನು ಬಿಡುಗಡೆಗೊಳಿಸಿದ್ದು, ಸತತ ಎರಡನೇ ವರ್ಷ ಕರ್ನಾಟಕವು ಪ್ರಥಮ ಸ್ಥಾನ ಪಡೆದಿದೆ. ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ಕೇರಳವಿದೆ.
Last Updated 20 ಜನವರಿ 2021, 12:59 IST
ನಾವೀನ್ಯ ಸೂಚ್ಯಂಕ: ಸತತ ಎರಡನೇ ವರ್ಷ ಕರ್ನಾಟಕ ಪ್ರಥಮ
ADVERTISEMENT

ಗುರಿ ಸಾಧನೆ ಅಸಾಧ್ಯವಲ್ಲ: ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

‘ಭಾರತವನ್ನು 2024ರ ವೇಳೆಗೆ ₹350 ಲಕ್ಷ ಕೋಟಿ ಅರ್ಥವ್ಯವಸ್ಥೆಯಾಗಿಸಬೇಕೆಂಬ ಗುರಿಯನ್ನು ಸಾಧಿಸುವುದು ಕಷ್ಟವಾದರೂ, ಅಸಾಧ್ಯವಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Last Updated 15 ಜೂನ್ 2019, 20:15 IST
ಗುರಿ ಸಾಧನೆ ಅಸಾಧ್ಯವಲ್ಲ: ನೀತಿ ಆಯೋಗದ ಸಭೆಯಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ನೀತಿ ಆಯೋಗದ ಸಭೆಗೆ ಹಾಜರಾಗಲಿದ್ದಾರೆ ಮುಖ್ಯಮಂತ್ರಿ ಕುಮಾರಸ್ವಾಮಿ

ಇದೇ 15ರಂದು ನವದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
Last Updated 11 ಜೂನ್ 2019, 17:13 IST
ನೀತಿ ಆಯೋಗದ ಸಭೆಗೆ ಹಾಜರಾಗಲಿದ್ದಾರೆ ಮುಖ್ಯಮಂತ್ರಿ ಕುಮಾರಸ್ವಾಮಿ

ಆರ್ಥಿಕ ವೃದ್ಧಿದರ ದ್ವಿಗುಣಗೊಳಿಸಲು ಕೈಜೋಡಿಸಿ: ಪ್ರಧಾನಿ ಮೋದಿ

ಪ್ರವಾಹ ಪೀಡಿತ ರಾಜ್ಯಗಳಲ್ಲಿನ ಪರಿಸ್ಥಿತಿ ನಿಭಾಯಿಸಲು ಬೇಕಾದ ಸಂಪೂರ್ಣ ಸಹಕಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗದ ಆಡಳಿತ ಮಂಡಳಿ ಆಯೋಜಿಸಿದ್ದ ಸಭೆಯಲ್ಲಿ ಭರವಸೆ ನೀಡಿದರು.
Last Updated 17 ಜೂನ್ 2018, 10:23 IST
ಆರ್ಥಿಕ ವೃದ್ಧಿದರ ದ್ವಿಗುಣಗೊಳಿಸಲು ಕೈಜೋಡಿಸಿ: ಪ್ರಧಾನಿ ಮೋದಿ
ADVERTISEMENT
ADVERTISEMENT
ADVERTISEMENT