ಉತ್ತರಕಾಶಿ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದ ಗಡ್ಕರಿ, ಸಿಎಂ ಧಾಮಿ
ಉತ್ತರಕಾಶಿಯ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸಲು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ನಡುವೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Last Updated 19 ನವೆಂಬರ್ 2023, 9:39 IST