ಬಿಹಾರ | ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್: ಸಿಎಂ, ಡಿಸಿಎಂ ವಿರುದ್ದ ದೂರು
ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ವಿಧಾನಸಭೆಯೆಡೆಗೆ ಮೆರವಣಿಗೆ ನಡೆಸುತ್ತಿದ್ದ ವೇಳೆ ಲಾಠಿ ಚಾರ್ಚ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಇತರ ನಾಲ್ವರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.Last Updated 16 ಜುಲೈ 2023, 6:02 IST