ಮಹಾ ಮಳೆ: ವಾಯವ್ಯ, ಈಶಾನ್ಯ ರಸ್ತೆ ಸಾರಿಗೆಯ ಹಲವು ಬಸ್‌ಗಳ ಸಂಚಾರ ರದ್ದು
ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದಈಶಾನ್ಯ ಸಾರಿಗೆ ಸಂಸ್ಥೆ ಮತ್ತುವಾಯವ್ಯ ರಸ್ತೆ ಸಾರಿಗೆಸಂಸ್ಥೆ ವ್ಯಾಪ್ತಿಯ ಹಲವು ಮಾರ್ಗಗಳ ಬಸ್ ಸಂಚಾರ ಸ್ಥಗಿತಗೊಂಡಿದೆ.Last Updated 6 ಆಗಸ್ಟ್ 2019, 9:07 IST