ಎನ್‌ಎಲ್‌ಎಸ್‌ಐಯು: ತಿದ್ದುಪಡಿ ಕೋರಿ ಕಾನೂನು ಸಚಿವರಿಗೆ ಮನವಿ
‘ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ‘ (ಎನ್‌ಎಲ್‌ಎಸ್‌ಐಯು) ಕಾರ್ಯಕಾರಿ ಸಮಿತಿ ಮಂಡಳಿಯನ್ನು ಪುನರ್ ರಚಿಸಲು ಮತ್ತು ನೂತನ ಆಡಳಿತ ಮಂಡಳಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನೂ ಒಳಗೊಂಡಂತೆ ನ್ಯಾಯಾಂಗ ವಲಯದ ಸ್ಥಳೀಯ ಪ್ರತಿನಿಧಿಗಳಿಗೂ ಸ್ಥಾನ ಕಲ್ಪಿಸಬೇಕು’ ಎಂದು ಬೆಂಗಳೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಎ.ಪಿ.ರಂಗನಾಥ್ ಅವರು
ಆಗ್ರಹಿಸಿದ್ದಾರೆ. Last Updated 25 ಜನವರಿ 2023, 22:05 IST