ಕ್ವಾರಂಟೈನ್ ನಿಯಮ ಉಲ್ಲಂಘನೆ: ಮೈಸೂರಿನಲ್ಲಿ ಸಿಕ್ಕಿಬಿದ್ದ ‘ಡ್ರೋನ್ ಪ್ರತಾಪ್’
ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ಎಫ್ಐಆರ್ ದಾಖಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ ‘ಡ್ರೋನ್ ಪ್ರತಾಪ್’ ಮೈಸೂರಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು, ಆತನನ್ನು ಕಸ್ಟಡಿಗೆ ಪಡೆದಿರುವ ತಲಘಟ್ಟಪುರ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.Last Updated 20 ಜುಲೈ 2020, 10:38 IST