ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

NMML

ADVERTISEMENT

ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ:ರಾಷ್ಟ್ರಪತಿ ಅನುಮೋದನೆ

‘ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ಯನ್ನು (ಎನ್‌ಎಂಎಂಎಲ್‌) ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ.
Last Updated 1 ಸೆಪ್ಟೆಂಬರ್ 2023, 4:31 IST
ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ:ರಾಷ್ಟ್ರಪತಿ ಅನುಮೋದನೆ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ: ಅಧಿಕೃತ ಮರುನಾಮಕರಣ

ದೆಹಲಿಯ ತೀನ್‌ ಮೂರ್ತಿ ಭವನ ಆವರಣದಲ್ಲಿರುವ ‘ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ (ಎನ್‌ಎಂಎಂಎಲ್‌) ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದ್ದು ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂಬುದಾಗಿ ಅಧಿಕೃತವಾಗಿ ಮರುನಾಮಕರಣಗೊಂಡಿದೆ.
Last Updated 16 ಆಗಸ್ಟ್ 2023, 4:46 IST
ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ: ಅಧಿಕೃತ ಮರುನಾಮಕರಣ

ಎನ್‌ಎಂಎಂಎಲ್‌ಗೆ ನಾಲ್ವರ ನೇಮಕ

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ, ನೆಹರು ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ (ಎನ್‌ಎಂಎಂಎಲ್‌) ಕಾರ್ಯಕಾರಿ ಮಂಡಳಿಯ ಮುಖ್ಯಸ್ಥರಾಗಿ ಮುಂದುವರಿದಿರುವ ಎಂ.ಜೆ. ಅಕ್ಬರ್‌, ಈ ಸೊಸೈಟಿಗೆ ಹೊಸದಾಗಿ ನಾಲ್ವರು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Last Updated 3 ನವೆಂಬರ್ 2018, 19:14 IST
fallback
ADVERTISEMENT
ADVERTISEMENT
ADVERTISEMENT
ADVERTISEMENT