ಭಾರತ–ಪಾಕ್ ಸೇರಿ 7 ಯುದ್ಧ ನಿಲ್ಲಿಸಿದ್ದೇನೆ: ನನಗೆ 'ನೊಬೆಲ್' ಸಿಗಬೇಕು–ಟ್ರಂಪ್
Trump Nobel Peace Prize: ‘ಭಾರತ–ಪಾಕ್ ಯುದ್ಧವನ್ನು ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವಿಶ್ವದ ಏಳು ಯುದ್ಧಗಳನ್ನು ಕೊನೆಗೊಳಿಸಿದ್ದಕ್ಕಾಗಿ ನನಗೆ ನೋಬಲ್ ಶಾಂತಿ ಪ್ರಶಸ್ತಿ ಸಿಗಬೇಕು’ ಎಂದು ಪ್ರತಿಪಾದಿಸಿದ್ದಾರೆ.
Last Updated 21 ಸೆಪ್ಟೆಂಬರ್ 2025, 11:42 IST