Nobel Peace Prize: ವೆನೆಜುವೆಲಾದ ಮಾರಿಯಾಗೆ ನೊಬೆಲ್ ಶಾಂತಿ ಪುರಸ್ಕಾರ
Maria Corina Machado: ವೆನೆಜುವೆಲಾದ ರಾಜಕಾರಣಿ ಮತ್ತು ಕೈಗಾರಿಕಾ ಎಂಜಿನಿಯರ್ ಮಾರಿಯಾ ಕೊರಿನಾ ಮಚಾದೊ ಅವರಿಗೆ ವೆನೆಜುಎಲಾದ ಜನರ ಪ್ರಜಾಪ್ರಭುತ್ವ ಹಕ್ಕುಗಳಿಗಾಗಿ ಹೋರಾಡಿದ್ದಕ್ಕಾಗಿ 2025 ರ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ.Last Updated 10 ಅಕ್ಟೋಬರ್ 2025, 12:23 IST