₹36ಲಕ್ಷ ವರದಕ್ಷಿಣೆಗಾಗಿ ಮಹಿಳೆಯ ಕೂದಲು ಹಿಡಿದು ಎಳೆದಾಡಿ, ಬೆಂಕಿ ಹಚ್ಚಿ ಕೊಂದರು!
Dowry Harassment: ವರದಕ್ಷಿಣೆ ಹಣಕ್ಕಾಗಿ ಮಹಿಳೆಯನ್ನು ಆಕೆಯ ಸಹೋದರಿ ಮತ್ತು ಮಗನ ಕಣ್ಣೆದುರಿನಲ್ಲೇ ಹಲ್ಲೆ ಮಾಡಿ, ಕೂದಲು ಹಿಡಿದು ಎಳೆದಾಡಿ ಬೆಂಕಿ ಹಚ್ಚಿ ಕೊಂದ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.Last Updated 24 ಆಗಸ್ಟ್ 2025, 2:25 IST