ಅಲೆಮಾರಿ ಮುಖಂಡರು–ಸಿ.ಎಂ ಮಾತುಕತೆ ವಿಫಲ: ಅಹೋರಾತ್ರಿ ಧರಣಿ ಮುಂದುವರೆಸಲು ನಿರ್ಧಾರ
Reservation Demand: ಅಲೆಮಾರಿಗಳ ಸಮುದಾಯಗಳ ಒಳ ಮೀಸಲಾತಿ ವಂಚಿತ ಹೋರಾಟ ಸಮಿತಿ’ ಪದಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಶನಿವಾರ ನಡೆದ ಮಾತುಕತೆ ಫಲಪ್ರದವಾಗಿಲ್ಲ. ಹಾಗಾಗಿ ಅಹೋರಾತ್ರಿ ಧರಣಿ ಮುಂದುವರೆಸಲು ಹೋರಾಟ ಸಮಿತಿ ನಿರ್ಧರಿಸಿದೆ.Last Updated 23 ಆಗಸ್ಟ್ 2025, 15:29 IST