ಕೊಡಗು ಜಿಲ್ಲೆಯಲ್ಲಿ ಅಲೆಮಾರಿ ಸಮಾಜದ ಸಂಖ್ಯೆ 58,765
ಕೊಡಗು ಜಿಲ್ಲೆಯಲ್ಲಿರುವ 58,765 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಕುಟುಂಬದ ಸದಸ್ಯರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.Last Updated 13 ಫೆಬ್ರುವರಿ 2025, 16:19 IST