ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Nomination Papers

ADVERTISEMENT

ಬೆಂಬಲಿಗರ ಜಯಘೋಷದ ನಡುವೆ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಬಿರು ಬಿಸಿಲನ್ನು ಲೆಕ್ಕಿಸದೇ ಭಾರೀ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
Last Updated 12 ಏಪ್ರಿಲ್ 2024, 8:22 IST
ಬೆಂಬಲಿಗರ ಜಯಘೋಷದ ನಡುವೆ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ನಾಮಪತ್ರ ಹಿಂಪಡೆಯಲು ಜೆಡಿಎಸ್‌ ಅಭ್ಯರ್ಥಿಗೆ ಆಮಿಷ: ಸೋಮಣ್ಣ ವಿರುದ್ಧ ಎಫ್‌ಐಆರ್‌‌

ನಾಮಪತ್ರ ವಾಪಸ್‌ ಪಡೆಯಲು ಜೆಡಿಎಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ (ಆಲೂರು ಮಲ್ಲು) ಅವರಿಗೆ ಆಮಿಷ ಒಡ್ಡಿರುವ ಆಡಿಯೊ ತುಣುಕಿಗೆ ಸಂಬಂಧಿಸಿದಂತೆ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ‌‌
Last Updated 28 ಏಪ್ರಿಲ್ 2023, 13:28 IST
ನಾಮಪತ್ರ ಹಿಂಪಡೆಯಲು ಜೆಡಿಎಸ್‌ ಅಭ್ಯರ್ಥಿಗೆ ಆಮಿಷ: ಸೋಮಣ್ಣ ವಿರುದ್ಧ ಎಫ್‌ಐಆರ್‌‌

ಔರಾದ್ ಮೀಸಲು‌ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಭು ಚವಾಣ್ ನಾಮಪತ್ರ ಸಲ್ಲಿಕೆ

ಔರಾದ್ ಮೀಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಭು‌ ಚವಾಣ್ ಸೋಮವಾರ ತಮ್ಮ ಅಪಾರ ಬೆಂಬಲಿಗರು ಕಾರ್ಯಕರ್ತರೊಂದಿಗೆ ಮೆರವಣಿಗೆ‌ ಮೂಲಕ‌ ಬಂದು‌ ನಾಮಪತ್ರ ಸಲ್ಲಿಸಿದರು.
Last Updated 17 ಏಪ್ರಿಲ್ 2023, 10:26 IST
ಔರಾದ್ ಮೀಸಲು‌ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಭು ಚವಾಣ್ ನಾಮಪತ್ರ ಸಲ್ಲಿಕೆ

ಕಲಬುರಗಿ ಗ್ರಾಮೀಣ| ಶಾಸಕ ಮತ್ತಿಮಡು ಕುಟುಂಬದ ಆಸ್ತಿ ₹ 20.95 ಕೋಟಿ

ಪತಿಗಿಂತ ಪತ್ನಿ ಶ್ರೀಮಂತೆ, ಜಯಶ್ರೀ ಆಸ್ತಿ ₹ 13.36 ಕೋಟಿ, ಮಗನ ಆಸ್ತಿ ₹ 1.87 ಕೋಟಿ
Last Updated 15 ಏಪ್ರಿಲ್ 2023, 16:16 IST
ಕಲಬುರಗಿ ಗ್ರಾಮೀಣ| ಶಾಸಕ ಮತ್ತಿಮಡು ಕುಟುಂಬದ ಆಸ್ತಿ ₹ 20.95 ಕೋಟಿ

ಹುಮನಾಬಾದ್‌ ಶಾಸಕ ರಾಜಶೇಖರ ಪಾಟೀಲ ಕೋಟ್ಯಧಿಪತಿಯಾದರೂ ಸಾಲಗಾರ

ಹುಮನಾಬಾದ್: ರಾಜ್ಯ ವಿಧಾನಸಭೆಗೆ ಹುಮನಾಬಾದ್‌ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಆಯ್ಕೆ ಬಯಸಿ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿರುವ ರಾಜಶೇಖರ ಪಾಟೀಲ ಕೋಟ್ಯಧಿಪತಿಯಾದರೂ ಲಕ್ಷಾಂತರ ಸಾಲ ಮಾಡಿಕೊಂಡಿದ್ದಾರೆ.
Last Updated 15 ಏಪ್ರಿಲ್ 2023, 14:30 IST
ಹುಮನಾಬಾದ್‌ ಶಾಸಕ ರಾಜಶೇಖರ ಪಾಟೀಲ ಕೋಟ್ಯಧಿಪತಿಯಾದರೂ ಸಾಲಗಾರ

ಪಿರಿಯಾಪಟ್ಟಣ ಜೆಡಿಎಸ್‌ ಅಭ್ಯರ್ಥಿ ಮಹದೇವ್ ನಾಮಪತ್ರ ಸಲ್ಲಿಕೆ: ಆಸ್ತಿ ₹2.62 ಕೋಟಿ

ಮೈಸೂರು: ಪಿರಿಯಾಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಮಹದೇವ್ ₹ 1.33 ಕೋಟಿ ಚರಾಸ್ತಿ ಹಾಗೂ ₹ 1.29 ಕೋಟಿ ಸ್ಥಿರಾಸ್ತಿ ಸೇರಿದಂತೆ ಒಟ್ಟು ₹ 2.62 ಕೋಟಿ ಆಸ್ತಿ ಹೊಂದಿದ್ದಾರೆ.
Last Updated 15 ಏಪ್ರಿಲ್ 2023, 13:52 IST
ಪಿರಿಯಾಪಟ್ಟಣ ಜೆಡಿಎಸ್‌ ಅಭ್ಯರ್ಥಿ ಮಹದೇವ್ ನಾಮಪತ್ರ ಸಲ್ಲಿಕೆ: ಆಸ್ತಿ ₹2.62 ಕೋಟಿ

ಮಸ್ಕಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಸನಗೌಡ, ಪ್ರತಾಪಗೌಡ 

ಮಸ್ಕಿ ಉಪಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹಾಗೂ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರು ಪ್ರತ್ಯೇಕವಾಗಿ ತಮ್ಮ ವಕೀಲರೊಂದಿಗೆ ಬಂದು ಬುಧವಾರ ನಾಮಪತ್ರ ಸಲ್ಲಿಸಿದರು.
Last Updated 24 ಮಾರ್ಚ್ 2021, 10:32 IST
ಮಸ್ಕಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಸನಗೌಡ, ಪ್ರತಾಪಗೌಡ 
ADVERTISEMENT

ಅಸ್ಸಾಂ ವಿಧಾನಸಭೆಗೆ 2ನೇ ಹಂತದ ಚುನಾವಣೆ: 28 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಎರಡನೇ ಹಂತದ ಅಸ್ಸಾಂ ವಿಧಾನಸಭಾ ಚುನಾವಣೆಗೆ ಒಟ್ಟು 408 ಅಭ್ಯರ್ಥಿಗಳ ಪೈಕಿ 28 ನಾಮಪತ್ರಗಳನ್ನು ಪರಿಶೀಲನೆ ವೇಳೆ ತಿರಸ್ಕರಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ವಕ್ತಾರರು ಮಂಗಳವಾರ ತಿಳಿಸಿದ್ದಾರೆ. ಏಪ್ರಿಲ್ 1 ರಂದು ಚುನಾವಣೆ ನಡೆಯಲಿರುವ 39 ಕ್ಷೇತ್ರಗಳಿಗೆ ಒಟ್ಟು 408 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು ಮತ್ತು ಈ ಪೈಕಿ 28 ನಾಮಪತ್ರಗಳನ್ನು ಸೋಮವಾರ ಪರಿಶೀಲನೆಯ ಸಮಯದಲ್ಲಿ ತಿರಸ್ಕರಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Last Updated 16 ಮಾರ್ಚ್ 2021, 6:32 IST
ಅಸ್ಸಾಂ ವಿಧಾನಸಭೆಗೆ 2ನೇ ಹಂತದ ಚುನಾವಣೆ: 28 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ನಾಮಪತ್ರ ಸಲ್ಲಿಕೆ

ಕೇಂದ್ರ ಸಚಿವರಾದ ದೇವೇಂದ್ರ ಪ್ರಧಾನ್, ಸ್ಮೃತಿ ಇರಾನಿ ಸಾಥ್‌
Last Updated 12 ಮಾರ್ಚ್ 2021, 9:47 IST
ನಂದಿಗ್ರಾಮ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ನಾಮಪತ್ರ ಸಲ್ಲಿಕೆ

ಚಳ್ಳಕೆರೆ: ಸಾಮಾನ್ಯ ವರ್ಗಕ್ಕಿಲ್ಲ ನಾಮಪತ್ರ

ಚಳ್ಳಕೆರೆ: ತಾಲ್ಲೂಕಿನ ಬುಡ್ನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರದಿಮ್ಮನಹಳ್ಳಿ ಮತ್ತು ನೆಲಗೇತನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದುರ್ಗ ಗ್ರಾಮದಲ್ಲಿ ಸಾಮಾನ್ಯ ವರ್ಗದ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ.
Last Updated 20 ಡಿಸೆಂಬರ್ 2020, 3:49 IST
fallback
ADVERTISEMENT
ADVERTISEMENT
ADVERTISEMENT