Misleading Ads Case: ಬಾಬಾ ರಾಮ್‌ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ತಪ್ಪು ದಾರಿಗೆ ಎಳೆಯುವ ಜಾಹೀರಾತು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಯೋಗ ಗುರು ಬಾಬಾ ರಾಮದೇವ್ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.Last Updated 2 ಫೆಬ್ರುವರಿ 2025, 7:43 IST