ಅರವಿಂದ ಚೊಕ್ಕಾಡಿಯವರ ವಿಶ್ಲೇಷಣೆ: ಅಹಿಂಸೆ ದೌರ್ಬಲ್ಯವಲ್ಲ, ಅನಿವಾರ್ಯ
Gandhi’s Freedom Strategy: ‘ಬ್ರಿಟಿಷರ ವಿರುದ್ಧ ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಬದಲು ಸಶಸ್ತ್ರ ಕ್ರಾಂತಿ ನಡೆಸಿದ್ದರೆ ಬೇಗ ಸ್ವಾತಂತ್ರ್ಯ ಸಿಗುತ್ತಿತ್ತು. ಅಹಿಂಸಾತ್ಮಕ ಹೋರಾಟ ನಿಷ್ಪ್ರಯೋಜಕ’ ಎಂಬ ವಾದ ಸರಣಿ ಪ್ರಸ್ತುತ ದಿನಗಳಲ್ಲಿ ಬಹುವಾಗಿ ಚಲಾವಣೆಯಲ್ಲಿದೆ.Last Updated 1 ಆಗಸ್ಟ್ 2025, 23:37 IST