ಚಳಿಗಾಲದಲ್ಲಿ ನೀವು ಭೇಟಿ ನೀಡಬಹುದಾದ ಉತ್ತರ ಭಾರತದ ಪ್ರಸಿದ್ಧ ಪ್ರವಾಸಿ ತಾಣಗಳಿವು
North India Tourism: ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳಲು ಅನೇಕರು ಇಷ್ಟಪಡುತ್ತಾರೆ. ವರ್ಷಾಂತ್ಯದಲ್ಲಿ ಹೊಸ ಹೊಸ ಸ್ಥಳಗಳನ್ನು ನೋಡಬೇಕು ಎಂದು ಅನೇಕರು ಯೋಜನೆ ಮಾಡಿರುತ್ತಾರೆ. Last Updated 20 ನವೆಂಬರ್ 2025, 12:34 IST