ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್ ಕೊಡಿ: ವಿಧಾನ ಪರಿಷತ್ ಸದಸ್ಯರ ಒತ್ತಾಯ
ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು, ಕಲ್ಯಾಣ ಕರ್ನಾಟಕದ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೂ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಬಿಜೆಪಿಯ ಕೆ.ಎಸ್. ಸುನೀಲ್, ಪಿ.ಎಚ್. ಪೂಜಾರ್, ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ, ಜೆಡಿಎಸ್ನ ಕೆ.ಎ. ತಿಪ್ಪೇಸ್ವಾಮಿ ಒತ್ತಾಯಿಸಿದರು.Last Updated 13 ಡಿಸೆಂಬರ್ 2024, 15:52 IST