ಗೌರಿ ಹಬ್ಬದ ನಂತರ ಉತ್ತರ ಕರ್ನಾಟಕದಲ್ಲಿ ಜೋಕುಮಾರಸ್ವಾಮಿ ಹಬ್ಬ
ಜೋಕುಮಾರಸ್ವಾಮಿಯ ಜನನ, ಬಾಲ್ಯ, ಯೌವನ, ಸಾವು – ಎಲ್ಲವೂ ಏಳು ದಿನಗಳಲ್ಲಿ ಮುಗಿಯುತ್ತವೆ. ಗಣೇಶಮೂರ್ತಿ ವಿಸರ್ಜನೆಯಾದ ಮರುದಿನವೇ ಜೋಕುಮಾರಸ್ವಾಮಿ ಊರಿನ ಕುಂಬಾರನ ಮನೆಯಲ್ಲಿ ಹುಟ್ಟುತ್ತಾನೆ...Last Updated 13 ಸೆಪ್ಟೆಂಬರ್ 2019, 19:30 IST