ಶುಕ್ರವಾರ, 4 ಜುಲೈ 2025
×
ADVERTISEMENT

NorthEast states

ADVERTISEMENT

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ಭಾರಿ ಮಳೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
Last Updated 3 ಜೂನ್ 2025, 6:26 IST
ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ಈಶಾನ್ಯ ರಾಜ್ಯಗಳು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿವೆ: ಪ್ರಧಾನಿ ಮೋದಿ

Rising Northeast Investors Summit 2025: 'ಈಶಾನ್ಯ ರಾಜ್ಯಗಳು ಭಯೋತ್ಪಾದನೆ ತ್ಯಜಿಸಿ ಬೆಳವಣಿಗೆಯ ದಿಕ್ಕಿನಲ್ಲಿ ಮುಂಚೂಣಿಗೆ ಬಂದಿವೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Last Updated 23 ಮೇ 2025, 10:07 IST
ಈಶಾನ್ಯ ರಾಜ್ಯಗಳು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿವೆ: ಪ್ರಧಾನಿ ಮೋದಿ

Lok Sabha Election | ಗುವಾಹಟಿಯಲ್ಲಿ ಪೂರ್ವ– ಈಶಾನ್ಯ ರಾಜ್ಯಗಳ ಬಿಜೆಪಿ ನಾಯಕರ ಸಭೆ

2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ಹೆಣೆಯಲು ಬಿಜೆಪಿ ಸಜ್ಜಾಗಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ 12 ರಾಜ್ಯಗಳ ಹಿರಿಯ ನಾಯಕರು ಇಂದು ಅಸ್ಸಾಂ ಗುವಾಹಟಿಯಲ್ಲಿ ಸಭೆ ನಡೆಸಲಿದ್ದಾರೆ.
Last Updated 6 ಜುಲೈ 2023, 6:01 IST
Lok Sabha Election | ಗುವಾಹಟಿಯಲ್ಲಿ ಪೂರ್ವ– ಈಶಾನ್ಯ ರಾಜ್ಯಗಳ ಬಿಜೆಪಿ ನಾಯಕರ ಸಭೆ

ಈಶಾನ್ಯ ಪ್ರಾಂತ್ಯವು ಹಿಂದುಳಿದರೆ, ಭಾರತವೂ ಹಿಂದುಳಿಯುತ್ತದೆ: ವೆಂಕಯ್ಯ ನಾಯ್ಡು

ಈಶಾನ್ಯ ಭಾರತವನ್ನು ವೇಗದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ʼಈಶಾನ್ಯ ಮಂಡಳಿʼಗೆ ಸಲಹೆ ನೀಡಿದ್ದಾರೆ.
Last Updated 5 ಅಕ್ಟೋಬರ್ 2021, 1:52 IST
ಈಶಾನ್ಯ ಪ್ರಾಂತ್ಯವು ಹಿಂದುಳಿದರೆ, ಭಾರತವೂ ಹಿಂದುಳಿಯುತ್ತದೆ: ವೆಂಕಯ್ಯ ನಾಯ್ಡು

ಈಶಾನ್ಯ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕಾರಣ: ಮೋದಿ

ಪೌರತ್ವ ಕಾಯ್ದೆ ಹೆಸರಿನಲ್ಲಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕಾರಣ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
Last Updated 15 ಡಿಸೆಂಬರ್ 2019, 11:37 IST
ಈಶಾನ್ಯ ರಾಜ್ಯಗಳಲ್ಲಿ ನಡೆದ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕಾರಣ: ಮೋದಿ
ADVERTISEMENT
ADVERTISEMENT
ADVERTISEMENT
ADVERTISEMENT