ಪೌರತ್ವ ಕಾಯ್ದೆ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ನಾರ್ವೆ ಪ್ರಜೆ ಗಡೀಪಾರು
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೇರಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಾರ್ವೆಯ ಪ್ರವಾಸಿ ಜಾನ್ನೆ ಮೆಟ್ಟಿ ಜೋಹಾನ್ಸನ್ ಅವರಿಗೆ ಭಾರತ ಬಿಟ್ಟು ತೆರಳುವಂತೆ ಸೂಚಿಸಲಾಗಿದೆ ಎಂದು ಕೊಚ್ಚಿಯ ವಿದೇಶಾಂಗ ಪ್ರಾದೇಶಿಕ ನೋಂದಣಿ ಕಚೇರಿಯ (ಎಫ್‌ಆರ್‌ಆರ್‌ಒ) ಅಧಿಕಾರಿಗಳು ತಿಳಿಸಿದ್ದಾರೆ.Last Updated 27 ಡಿಸೆಂಬರ್ 2019, 14:35 IST