ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Note
ADVERTISEMENT
ಶೇ 98.26ರಷ್ಟು ನೋಟು ವಾಪಸ್: ಆರ್‌ಬಿಐ
RBI Update: ₹2 ಸಾವಿರ ಮುಖಬೆಲೆಯ ₹3.56 ಲಕ್ಷ ಕೋಟಿ ನೋಟುಗಳಲ್ಲಿ ಶೇ 98.26ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದ್ದು, ₹6,181 ಕೋಟಿ ನೋಟುಗಳು ಇನ್ನೂ ಮರಳಿಲ್ಲ.
Last Updated 2 ಜೂನ್ 2025, 15:16 IST
RBIನ ನೂತನ ಗವರ್ನರ್ ಸಹಿ ಇರುವ ₹50 ಮುಖಬೆಲೆಯ ಹೊಸ ನೋಟು ಬಿಡುಗಡೆ ಶೀಘ್ರ
ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಇರುವ ₹50 ಮುಖಬೆಲೆಯ ಹೊಸ ನೋಟುಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ತಿಳಿಸಿದೆ.
Last Updated 12 ಫೆಬ್ರುವರಿ 2025, 12:51 IST
ಶೇ 98ರಷ್ಟು ನೋಟು ವಾಪಸ್: ಆರ್‌ಬಿಐ
₹2 ಸಾವಿರ ಮುಖಬೆಲೆಯ ಶೇ 98.12ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದ್ದು, ಜನರ ಬಳಿ ಇನ್ನೂ ₹6,691 ಕೋಟಿ ಮೌಲ್ಯದ ನೋಟುಗಳು ಉಳಿದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ತಿಳಿಸಿದೆ.
Last Updated 1 ಜನವರಿ 2025, 14:31 IST
ರದ್ದಾಗದಿದ್ದರೂ ನೋಟು ಚಲಾವಣೆಗೆ ಹಿಂದೇಟು: ಜನರ ಪರದಾಟ
ಹುಲಸೂರ ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10 ನಾಣ್ಯ ಚಲಾವಣೆಗೆ ಸಾರ್ವಜನಿಕರು, ವಿಶೇಷವಾಗಿ ಗಡಿಯಲ್ಲಿನ ಗ್ರಾಮೀಣ ಭಾಗದ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
Last Updated 9 ಮೇ 2024, 6:12 IST
ಉತ್ತರ ಪ್ರದೇಶದಲ್ಲಿ ನಕಲಿ ನೋಟುಗಳ ಜಾಲ: ಮೂವರ ಬಂಧನ
ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಶನಿವಾರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 1 ಏಪ್ರಿಲ್ 2023, 10:09 IST
ನೋಟುಗಳಲ್ಲಿ ಗಾಂಧಿ ಬದಲಿಗೆ ಸಾವರ್ಕರ್ ಚಿತ್ರ ಮುದ್ರಿಸಿ: ಹಿಂದೂ ಮಹಾಸಭಾ
ನೋಟುಗಳಲ್ಲಿರುವ ಮಹಾತ್ಮ ಗಾಂಧಿ ಅವರ ಚಿತ್ರದ ಬದಲಿಗೆ ವಿ.ಡಿ. ಸಾವರ್ಕರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರ ಅವರ ಚಿತ್ರಗಳನ್ನು ಮುದ್ರಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಆಗ್ರಹಿಸಿದೆ.
Last Updated 26 ಫೆಬ್ರುವರಿ 2023, 14:04 IST
ವಾಚಕರ ವಾಣಿ| ನೋಟಿನ ಸುರಿಮಳೆ ತಂದ ನೆನಪು
ಬಹುಮಹಡಿ ಕಟ್ಟಡದಿಂದ ಬೀಳುವ ನೋಟುಗಳು ಗಾಳಿಗೆ ಅತ್ತಿಂದಿತ್ತ ತೇಲಾಡುತ್ತಿದ್ದಾಗ, ರಸ್ತೆಯಲ್ಲಿಹೋಗುತ್ತಿದ್ದವರು ಬ್ಯಾಂಕಿನ ಹಣ ಎಂದು ಬಾಚಿಕೊಂಡು ಜೇಬಿಗೆ ಸೇರಿಸಿದರು. ಇನ್ನು ಕೆಲವರು, ‘ಅದು ಬಡ ಗ್ರಾಹಕನ ಹಣ, ವಾಪಸ್ ಕೊಡಿ’ ಎಂಬ ನಮ್ಮ ಕರೆಗೆ ಅಷ್ಟಿಷ್ಟು ಸಂಗ್ರಹಿಸಿ ಒಂದು ಸಾವಿರದಷ್ಟು ಹಣವನ್ನು ಆ ನತದೃಷ್ಟನಿಗೆ ಮರಳಿಸಿದರು. ಅದೇ ದಿನ ಪ್ರಧಾನಿ ಚೌಧರಿ ಚರಣಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮರುದಿನ ಪತ್ರಿಕೆಯೊಂದರಲ್ಲಿ ‘ಚರಣ್‌ಸಿಂಗ್ ಅವರ ರಾಜೀನಾಮೆಯಿಂದಾಗಿ ಆಗಸದಿಂದ ನೋಟಿನ ಸುರಿಮಳೆಗರೆದ ಮಂಗಗಳು’ ಎಂದು ಬರೆದಿದ್ದುದು ಇನ್ನೂ ನೆನಪಿದೆ.
Last Updated 25 ಜನವರಿ 2023, 19:30 IST
ADVERTISEMENT
ಹುಬ್ಬಳ್ಳಿ: ಆತಂಕ ತಂದ ನೂರರ ನೋಟು, ವಿವಿಧ ಚರ್ಚೆ
ಹುಬ್ಬಳ್ಳಿನಗರದ ಹಿರೇಪೇಟೆಯ ಮುಖ್ಯ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬಿದ್ದಿದ್ದ ₹ 100ರ ನೋಟು ಸುತ್ತಲಿನ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಯಿತು.
Last Updated 18 ಏಪ್ರಿಲ್ 2020, 5:24 IST
ಶೀಘ್ರವೇ ₹ 1 ಮುಖಬೆಲೆಯ ಹೊಸ ನೋಟು
ಹಣಕಾಸು ಸಚಿವಾಲಯವು ಈ ನೋಟುಗಳನ್ನು ಮುದ್ರಿಸಲಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಈ ನೋಟು ಹಣಕಾಸು ಕಾರ್ಯದರ್ಶಿ ಅತನು ಚಕ್ರವರ್ತಿ ಅವರ ಸಹಿಯನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಹೊಂದಿರಲಿದೆ.
Last Updated 10 ಫೆಬ್ರುವರಿ 2020, 19:45 IST
ವೋಟಿಗಾಗಿ ನೋಟು: ಅಧಿಕೃತ ಮುದ್ರೆ?
ಕೇಂದ್ರ ಸರ್ಕಾರದ ‘ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯ ಅಂಕಿಅಂಶಗಳು ಕೃಷಿಕರಲ್ಲಿ ರೋಮಾಂಚನ ಉಂಟು ಮಾಡಿದಂತೆ ತೋರುತ್ತದೆ
Last Updated 6 ಜೂನ್ 2019, 19:00 IST
ADVERTISEMENT
ADVERTISEMENT
ADVERTISEMENT