₹2,000 ಮುಖಬೆಲೆಯ ನೋಟು ಹಿಂತೆಗೆತ: ಪೆಟ್ರೋಲ್ ಬಂಕ್‌ಗಳಲ್ಲಿ ಹೆಚ್ಚಿದ ನಗದು ವಹಿವಾಟು
ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಸುವವರು ₹2,000 ಮುಖಬೆಲೆಯ ನೋಟುಗಳನ್ನು ಬಳಸಿ ಹಣ ಪಾವತಿ ಮಾಡುವುದು ಶೇಕಡ 90ರಷ್ಟು ಹೆಚ್ಚಾಗಿದೆ ಎಂದು ಅಖಿಲ ಭಾರತ ಪೆಟ್ರೋಲಿಯಂ ಡೀಲರ್‌ಗಳ ಸಂಘದ ಅಧ್ಯಕ್ಷ ಅಜಯ್ ಬನ್ಸಲ್ ಹೇಳಿದ್ದಾರೆ.Last Updated 22 ಮೇ 2023, 14:44 IST