ಸ್ವಿಗ್ಗಿ, ಜೊಮಾಟೊ ವಿರುದ್ಧ ಸಿಸಿಐಗೆ ಮೊರೆ
ಸ್ವಿಗ್ಗಿ ಮತ್ತು ಜೊಮಾಟೊ ಕಂಪನಿಯು ಖಾಸಗಿ ಲೇಬಲ್ ಬಳಕೆ ಮೂಲಕ ನ್ಯಾಯಸಮ್ಮತವಲ್ಲದ ವ್ಯಾಪಾರದಲ್ಲಿ ತೊಡಗಿವೆ ಎಂದು ಭಾರತೀಯ ರಾಷ್ಟ್ರೀಯ ರೆಸ್ಟೊರೆಂಟ್ ಸಂಘ (ಎನ್‌ಆರ್‌ಎಐ) ಆರೋಪಿಸಿದೆ. ಈ ಕುರಿತು ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ (ಸಿಸಿಐ) ದೂರು ಸಲ್ಲಿಸಲು ಮುಂದಾಗಿದೆ.Last Updated 23 ಜನವರಿ 2025, 15:41 IST