ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಮಾಸ್ಟರ್ಪಿನ್ಗಳಿದ್ದಂತೆ: ರವಿಕುಮಾರ್
ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಮೂವರು ಮಾಸ್ಟರ್ಪಿನ್ಗಳಿದ್ದಂತೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿರುಗೇಟು ನೀಡಿದರು.Last Updated 15 ಸೆಪ್ಟೆಂಬರ್ 2018, 10:42 IST