ಸೋಮವಾರ, 18 ಆಗಸ್ಟ್ 2025
×
ADVERTISEMENT

NRC

ADVERTISEMENT

ಜಾರ್ಖಂಡ್: CAA, NRC, UCC ತಿರಸ್ಕರಿಸಿ ನಿರ್ಣಯ ಕೈಗೊಂಡ ಜೆಎಂಎಂ

ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾನೂನು, ಏಕರೂಪ ನಾಗರಿಕ ಸಂಹಿತೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗೆ ವಿರೋಧ ಸೇರಿದಂತೆ ಜಾರ್ಖಂಡ್‌ನ ಆಡಳಿತರೂಢ ಜೆಎಂಎಂ ಪಕ್ಷ 50 ಅಂಶಗಳ ನಿರ್ಣಯವನ್ನು ಕೈಗೊಂಡಿದೆ.
Last Updated 3 ಫೆಬ್ರುವರಿ 2025, 5:17 IST
ಜಾರ್ಖಂಡ್: CAA, NRC, UCC ತಿರಸ್ಕರಿಸಿ ನಿರ್ಣಯ ಕೈಗೊಂಡ ಜೆಎಂಎಂ

ಜಾರ್ಖಂಡ್ | BJP ಅಧಿಕಾರಕ್ಕೆ ಬಂದರೆ ಹುಸೈನಾಬಾದ್‌ಗೆ ರಾಮ, ಕೃಷ್ಣನ ಹೆಸರು: ಹಿಮಂತ

ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹುಸೈನಾಬಾದ್‌ ಉಪ–ವಿಭಾಗವನ್ನು ಜಿಲ್ಲೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಜಾರ್ಖಂಡ್ ವಿಧಾನಸಭೆಗೆ ಬಿಜೆಪಿಯ ಸಹ ಉಸ್ತುವಾರಿಯೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.
Last Updated 23 ಅಕ್ಟೋಬರ್ 2024, 10:33 IST
ಜಾರ್ಖಂಡ್ | BJP ಅಧಿಕಾರಕ್ಕೆ ಬಂದರೆ ಹುಸೈನಾಬಾದ್‌ಗೆ ರಾಮ, ಕೃಷ್ಣನ ಹೆಸರು: ಹಿಮಂತ

ರಾಷ್ಟ್ರೀಯ ಪೌರತ್ವ ನೋಂದಣಿಗೆ ಕುಕಿ ಸಮುದಾಯದ ಬೆಂಬಲ ಸ್ವಾಗತಿಸಿದ ಮಣಿಪುರ CM

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಗೆ ಕುಕಿ ಬುಡಕಟ್ಟು ಸಮುದಾಯದ ಸಂಘಟನೆಯಾದ ಕುಕಿ ಇಂಪಿ ಮಣಿಪುರ (ಕೆಐಎಂ) ಬೆಂಬಲ ವ್ಯಕ್ತಪಡಿಸಿರುವುದನ್ನು ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸ್ವಾಗತಿಸಿದ್ದಾರೆ.
Last Updated 11 ಜುಲೈ 2024, 15:04 IST
ರಾಷ್ಟ್ರೀಯ ಪೌರತ್ವ ನೋಂದಣಿಗೆ ಕುಕಿ ಸಮುದಾಯದ ಬೆಂಬಲ ಸ್ವಾಗತಿಸಿದ ಮಣಿಪುರ CM

ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಬಿಡುವುದಿಲ್ಲ: ಮಮತಾ

ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆಯನ್ನು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಈದ್-ಉಲ್-ಫಿತರ್ ಸಲುವಾಗಿ ಆಯೋಜಿಸಿದ್ದ ರೆಡ್ ರೋಡ್‌ ಸಭೆಯಲ್ಲಿ ತಿಳಿಸಿದರು.
Last Updated 12 ಏಪ್ರಿಲ್ 2024, 13:02 IST
ಸಿಎಎ, ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಬಿಡುವುದಿಲ್ಲ: ಮಮತಾ

ಸಿಎಎ, ಎನ್‌ಆರ್‌ಸಿ, ಯುಸಿಸಿ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಈದ್ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಭಾಶಯ ಕೋರಿದ್ದಾರೆ.
Last Updated 11 ಏಪ್ರಿಲ್ 2024, 5:22 IST
ಸಿಎಎ, ಎನ್‌ಆರ್‌ಸಿ, ಯುಸಿಸಿ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಪ. ಬಂಗಾಳದಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಅಸ್ಸಾಂನಲ್ಲಿ ಇರುವ ಹಾಗೆ ಪಶ್ಚಿಮ ಬಂಗಾಳದಲ್ಲೂ ನಿರಾಶ್ರಿತರ ಶಿಬಿರ ಸ್ಥಾಪಿಸುವುದಕ್ಕೆ ನಾನು ಬಿಡುವುದಿಲ್ಲ. ಸಿಎಎ, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ರಾಜಕೀಯ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
Last Updated 13 ಮಾರ್ಚ್ 2024, 9:33 IST
ಪ. ಬಂಗಾಳದಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ರಾಜೀನಾಮೆ: ಅಸ್ಸಾಂ ಸಿಎಂ

ರಾಷ್ಟ್ರೀಯ ಪೌರತ್ವ ನೋಂದಣಿಗೆ(ಎನ್‌ಆರ್‌ಸಿ) ಅರ್ಜಿ ಸಲ್ಲಿಸದ ವ್ಯಕ್ತಿಯೊಬ್ಬರು ಪೌರತ್ವ ಪಡೆದರೆ ಮೊದಲು ನಾನೇ ರಾಜೀನಾಮೆ ನೀಡಲಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ.
Last Updated 12 ಮಾರ್ಚ್ 2024, 6:25 IST
ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ರಾಜೀನಾಮೆ: ಅಸ್ಸಾಂ ಸಿಎಂ
ADVERTISEMENT

ಮಣಿಪುರದಲ್ಲಿ ಎನ್‌ಆರ್‌ಸಿ ಜಾರಿಗೆ ಒತ್ತಾಯ: ಪ್ರಧಾನಿಗೆ ಬಿಜೆಪಿ ಶಾಸಕರ ಪತ್ರ

ಶಾಂತಿ ಮಾತುಕತೆ ಆರಂಭಿಸಿ: ಪ್ರಧಾನಿಗೆ ಪತ್ರ ಬರೆದ ಬಿಜೆಪಿಯ 40 ಶಾಸಕರು
Last Updated 10 ಆಗಸ್ಟ್ 2023, 11:28 IST
ಮಣಿಪುರದಲ್ಲಿ ಎನ್‌ಆರ್‌ಸಿ ಜಾರಿಗೆ ಒತ್ತಾಯ: ಪ್ರಧಾನಿಗೆ ಬಿಜೆಪಿ ಶಾಸಕರ ಪತ್ರ

ಜನಸಂಖ್ಯಾ ಆಯೋಗ ರಚನೆ, ಎನ್‌ಆರ್‌ಸಿ ಜಾರಿಗೆ ಮಣಿಪುರ ನಿರ್ಧಾರ

ವಿಧಾನಸಭೆ ಬಜೆಟ್‌ ಅಧಿವೇಶನದ ಕಡೆಯ ದಿನವಾದ ಶನಿವಾರ ಜೆಡಿಯು ಸದಸ್ಯ ಜಾಯ್‌ಕಿಶನ್‌ ಅವರು ಈ ಸಂಬಂಧ ಪ್ರತ್ಯೇಕವಾಗಿ ಖಾಸಗಿ ನಿರ್ಣಯಗಳನ್ನು ಮಂಡಿಸಿದ್ದರು.
Last Updated 6 ಆಗಸ್ಟ್ 2022, 11:06 IST
ಜನಸಂಖ್ಯಾ ಆಯೋಗ ರಚನೆ, ಎನ್‌ಆರ್‌ಸಿ ಜಾರಿಗೆ ಮಣಿಪುರ ನಿರ್ಧಾರ

ಎನ್‌ಆರ್‌ಸಿ ಮತ್ತೆ ಜಾರಿಯಾಗಲಿ: ಅಸ್ಸಾಂ ಮುಖ್ಯಮಂತ್ರಿ

ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಪರಿಷ್ಕರಿಸಬೇಕು ಮತ್ತು ಈಗಾಗಲೇ ನಡೆದಿರುವುದನ್ನು ಮರು ಪರಿಶಿಲನೆಗೆ ಒಳಪಡಿಸಬೇಕು ಎಂದು ಅಲ್ಲಿನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
Last Updated 27 ಮಾರ್ಚ್ 2022, 17:49 IST
ಎನ್‌ಆರ್‌ಸಿ ಮತ್ತೆ ಜಾರಿಯಾಗಲಿ: ಅಸ್ಸಾಂ ಮುಖ್ಯಮಂತ್ರಿ
ADVERTISEMENT
ADVERTISEMENT
ADVERTISEMENT