ಸೇವಾದಳದ ಸ್ಥಾಪಕ ಎನ್.ಎಸ್. ಹರ್ಡೀಕರ್ಗೆ ಗೌರವ ಸಲ್ಲಿಸಿದ ಸಿದ್ದರಾಮಯ್ಯ
ಘಟಪ್ರಭಾದಲ್ಲಿ ಶುಕ್ರವಾರ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇವಾದಳದ ಸ್ಥಾಪಕ ಎನ್.ಎಸ್. ಹರ್ಡೀಕರ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.Last Updated 2 ಅಕ್ಟೋಬರ್ 2020, 7:26 IST