ಐ.ಟಿ., ಬ್ಯಾಂಕಿಂಗ್, ಎಫ್‌ಎಂಸಿಜಿ ಷೇರು ಮೌಲ್ಯ ಇಳಿಕೆ
ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರವನ್ನು ಹೆಚ್ಚಿಸಬಹುದು ಎಂಬ ನಿರೀಕ್ಷೆಯಲ್ಲಿ ಹೂಡಿಕೆದಾರರು ಮಾಹಿತಿ ತಂತ್ರಜ್ಞಾನ, ಬ್ಯಾಂಕಿಂಗ್ ಮತ್ತು ಎಫ್‌ಎಂಸಿಜಿ ವಲಯದ ಷೇರುಗಳನ್ನು ಲಾಭ ಗಳಿಕೆಯ ಉದ್ದೇಶದಿಂದ ಮಾರಾಟ ಮಾಡಿದರು. ಇದರ ಪರಿಣಾಮವಾಗಿ ದೇಶದ ಷೇರುಪೇಟೆ ಸಂವೇದಿ ಸೂಚ್ಯಂಕಗಳು ಮಂಗಳವಾರ ಸರಿಸುಮಾರು ಶೇಕಡ 1ರವರೆಗೆ ಇಳಿಕೆ ಕಂಡವು.Last Updated 26 ಜುಲೈ 2022, 12:45 IST