ಸಚಿವ ನಾಗೇಶ್ ಮನೆಗೆ ಮುತ್ತಿಗೆ ಪ್ರಕರಣ: ಎನ್‍ಎಸ್‍ಯುಐ ಕಾರ್ಯಕರ್ತರಿಗೆ ಜಾಮೀನು
ಜೂನ್ 1ರಂದು ಸಚಿವರ ಮನೆ ಎದುರು ಪ್ರತಿಭಟನೆ ನಡೆದಿದ್ದು, ನಂತರ 24 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ತಿಪಟೂರಿನ ಹಿರಿಯ ಶ್ರೇಣಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.Last Updated 8 ಜೂನ್ 2022, 13:13 IST