ಬಿಹಾರ ಬಂದ್: ಪ್ರತಿಭಟನಾಕಾರರಿಂದ ರಸ್ತೆ ತಡೆ, ಟೈರ್‌ಗೆ ಬೆಂಕಿ
ಬಿಹಾರದಲ್ಲಿ ರೈಲ್ವೆ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್‌ಟಿಪಿಸಿ) ನೇಮಕಾಕಿ ಪ್ರಕ್ರಿಯೆಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳು ಶುಕ್ರವಾರ ಕರೆ ನೀಡಿರುವ ಬಂದ್‌ಗೆ ವ್ಯಾಪಕ ಬೆಂಬಲ ದೊರಕಿದೆ.Last Updated 28 ಜನವರಿ 2022, 6:41 IST