ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

nupur sharma

ADVERTISEMENT

ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ

ಅಂತಹ ವಿಷಯಗಳಲ್ಲಿ ಆದೇಶಗಳನ್ನು ಹೊರಡಿಸುವ ಸಂದರ್ಭ ನ್ಯಾಯಾಲಯಗಳು ಎಚ್ಚರಿಕೆಯಿಂದ ಯೋಚಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಮತ್ತು ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ಪಿ ಎಸ್ ನರಸಿಂಹ ಅವರಿದ್ದ ಪೀಠ ಹೇಳಿದೆ.
Last Updated 9 ಸೆಪ್ಟೆಂಬರ್ 2022, 14:14 IST
ನೂಪುರ್ ಶರ್ಮಾ ಬಂಧನ ಕೋರಿ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ

ನೂಪುರ್ ಶರ್ಮಾ ಹತ್ಯೆಗೆ ಸಂಚು: ಜೆಇಎಂ ಉಗ್ರನ ಬಂಧನ

ಲಖನೌ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡುವ ಹೊಣೆ ಹೊತ್ತಿದ್ದ ಜೈಷ್– ಎ– ಮೊಹಮ್ಮದ್ (ಜೆಇಎಂ) ಸಂಘಟನೆಯ ಉಗ್ರಗಾಮಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಶುಕ್ರವಾರ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಆಗಸ್ಟ್ 2022, 22:15 IST
ನೂಪುರ್ ಶರ್ಮಾ ಹತ್ಯೆಗೆ ಸಂಚು: ಜೆಇಎಂ ಉಗ್ರನ ಬಂಧನ

ನೂಪರ್‌ ಶರ್ಮಾ ಹತ್ಯೆಗೆ ಜೆಇಎಂ ಸಂಘಟನೆಯಿಂದ ನಿಯೋಜನೆಗೊಂಡಿದ್ದ ಉಗ್ರನ ಬಂಧನ

ಪ್ರವಾದಿ ಮಹಮದ್ದರ ಅವಹೇಳನ ಆರೋಪದಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್‌ ಶರ್ಮಾ ಅವರ ಹತ್ಯೆಗಾಗಿ ಜೈಶ್‌ ಎ ಮೊಹಮದ್‌ ಸಂಘಟನೆಯಿಂದ ನಿಯೋಜನೆಯಾಗಿದ್ದ ಉಗ್ರಗಾಮಿಯೊಬ್ಬನನ್ನು ಉತ್ತರ ಪ್ರದೇಶದ ಭಯೋತ್ಪಾದನ ನಿಗ್ರಹ ದಳ (ಎಟಿಎಸ್‌) ಬಂಧಿಸಿದೆ.
Last Updated 12 ಆಗಸ್ಟ್ 2022, 14:44 IST
ನೂಪರ್‌ ಶರ್ಮಾ ಹತ್ಯೆಗೆ ಜೆಇಎಂ ಸಂಘಟನೆಯಿಂದ ನಿಯೋಜನೆಗೊಂಡಿದ್ದ ಉಗ್ರನ ಬಂಧನ

ನೂಪುರ್ ಶರ್ಮಾ ವಿರುದ್ಧ ಎಲ್ಲ ಎಫ್‌ಐಆರ್ ದೆಹಲಿಗೆ ವರ್ಗಾಯಿಸಲು ‘ಸುಪ್ರೀಂ’ ಸೂಚನೆ

ಪ್ರವಾದಿ ಮಹಮ್ಮದ್ ಕುರಿತ ಆಕ್ಷೇಪಾರ್ಹ ಹೇಳಿಕೆ ಪ್ರಕರಣ
Last Updated 10 ಆಗಸ್ಟ್ 2022, 13:04 IST
ನೂಪುರ್ ಶರ್ಮಾ ವಿರುದ್ಧ ಎಲ್ಲ ಎಫ್‌ಐಆರ್ ದೆಹಲಿಗೆ ವರ್ಗಾಯಿಸಲು ‘ಸುಪ್ರೀಂ’ ಸೂಚನೆ

ನೂಪುರ್‌ ಶರ್ಮಾ ಹೇಳಿಕೆ ಪ್ರಕರಣ: ನಾವಿಕಾಗೆ ಮಧ್ಯಂತರ ರಕ್ಷಣೆ ನೀಡಿದ ‘ಸುಪ್ರೀಂ’

ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರು ಟಿ.ವಿಯ ಚರ್ಚೆಯೊಂದರಲ್ಲಿ ಪ್ರವಾದಿ ಮಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂದರ್ಭದಲ್ಲಿ ಸುದ್ದಿ ನಿರೂಪಣೆ ಮಾಡುತ್ತಿದ್ದ ನಾವಿಕಾ ಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ರಕ್ಷಣೆ ನೀಡಿ ಸೋಮವಾರ ಆದೇಶಿಸಿದೆ.
Last Updated 9 ಆಗಸ್ಟ್ 2022, 5:31 IST
ನೂಪುರ್‌ ಶರ್ಮಾ ಹೇಳಿಕೆ ಪ್ರಕರಣ: ನಾವಿಕಾಗೆ ಮಧ್ಯಂತರ ರಕ್ಷಣೆ ನೀಡಿದ ‘ಸುಪ್ರೀಂ’

ನೂಪುರ್‌ ಶರ್ಮಾ ಬೆಂಬಲಿಸಿ ಪೋಸ್ಟ್‌: ಯುವಕನ ಮೇಲೆ ಹಲ್ಲೆ

‘ಬಿಜೆಪಿ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸುವ ರೀತಿಯ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಕ್ಕಾಗಿ ಅಹ್ಮದ್‌ನಗರ ಜಿಲ್ಲೆಯಲ್ಲಿ ಯುವಕನೊಬ್ಬನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ’ ಎಂದು ಬಿಜೆಪಿ ಶಾಸಕ ನಿತೇಶ್‌ ರಾಣೆ ಆರೋಪಿಸಿದ್ದಾರೆ.
Last Updated 6 ಆಗಸ್ಟ್ 2022, 20:45 IST
ನೂಪುರ್‌ ಶರ್ಮಾ ಬೆಂಬಲಿಸಿ ಪೋಸ್ಟ್‌: ಯುವಕನ ಮೇಲೆ ಹಲ್ಲೆ

ಪಾಕ್‌ ಯುವಕ ಬಂಧನ: ನೂಪುರ್ ಹತ್ಯೆ ಸಂಚು ಬಹಿರಂಗ

ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಹತ್ಯೆ ಮಾಡುವ ಉದ್ದೇಶದಿಂದ ಭಾರತಕ್ಕೆ ಕಳ್ಳತನದಿಂದ ಒಳನುಗ್ಗಿದ ರಿಜ್ವಾನ್‌ ಅಷ್ರಫ್‌ (24) ಎಂಬ ವ್ಯಕ್ತಿಯನ್ನು, ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧರು ಬಂಧಿಸಿ, ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ.
Last Updated 22 ಜುಲೈ 2022, 16:14 IST
ಪಾಕ್‌ ಯುವಕ ಬಂಧನ: ನೂಪುರ್ ಹತ್ಯೆ ಸಂಚು ಬಹಿರಂಗ
ADVERTISEMENT

ನೂಪುರ್‌ ಬೆಂಬಲಿಸಿದ ವ್ಯಕ್ತಿ ಮೇಲೆ ಹಲ್ಲೆ: ಇಬ್ಬರ ಬಂಧನ

ಪ್ರವಾದಿ ಮಹಮ್ಮದ್‌ ಕುರಿತು ವಿವಾದಿತ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿದರೆನ್ನುವ ಕಾರಣಕ್ಕೆ ಆಯುಷ್‌ ಜಾದಮ್‌ (25) ಎನ್ನುವವರ ಮೇಲೆ ದಾಳಿ ನಡೆದಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ರಾಕೇಶ್‌ ಸಾಗರ್‌ ತಿಳಿಸಿದ್ದಾರೆ.
Last Updated 21 ಜುಲೈ 2022, 15:18 IST
ನೂಪುರ್‌ ಬೆಂಬಲಿಸಿದ ವ್ಯಕ್ತಿ ಮೇಲೆ ಹಲ್ಲೆ: ಇಬ್ಬರ ಬಂಧನ

ಮಧ್ಯ ಪ್ರದೇಶ: ನೂಪುರ್ ಶರ್ಮಾರನ್ನು ಬೆಂಬಲಿಸಿದ ವ್ಯಕ್ತಿಯ ಮೇಲೆ ದಾಳಿ

ಮಧ್ಯ ಪ್ರದೇಶದಲ್ಲಿ ನೂಪುರ್ ಶರ್ಮಾರನ್ನು ಬೆಂಬಲಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ.
Last Updated 21 ಜುಲೈ 2022, 2:59 IST
ಮಧ್ಯ ಪ್ರದೇಶ: ನೂಪುರ್ ಶರ್ಮಾರನ್ನು ಬೆಂಬಲಿಸಿದ ವ್ಯಕ್ತಿಯ ಮೇಲೆ ದಾಳಿ

News Bulletin: ಸುದ್ದಿ ಸಂಚಯ | ಜುಲೈ 19 ಮಂಗಳವಾರ, 2022

Last Updated 19 ಜುಲೈ 2022, 14:03 IST
fallback
ADVERTISEMENT
ADVERTISEMENT
ADVERTISEMENT