ಯೆಮೆನ್ | ಕೇರಳದ ನರ್ಸ್‌ಗೆ ಮರಣದಂಡನೆ ಶಿಕ್ಷೆ; ಸಾಧ್ಯವಿರುವ ಎಲ್ಲ ನೆರವು: ಕೇಂದ್ರ
ಯೆಮೆನ್ ದೇಶದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ರೀತಿಯ ನೆರವು ಮಾಡುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಇಂದು (ಮಂಗಳವಾರ) ತಿಳಿಸಿದೆ. Last Updated 31 ಡಿಸೆಂಬರ್ 2024, 7:20 IST