ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ: ಸಚಿವ ಶರಣಪ್ರಕಾಶ ಪಾಟೀಲ
Nursing Education Karnataka: ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ಗಳಿಗೆ 2025–26ನೇ ಸಾಲಿನಲ್ಲಿ ಶುಲ್ಕ ಹೆಚ್ಚಳವಿಲ್ಲ; ಹೆಚ್ಚು ಶುಲ್ಕ ವಸೂಲಿಸಿದರೆ ಕಾನೂನು ಕ್ರಮ ಜರುಗಲಿದೆ ಎಂದು ಡಾ. ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ.Last Updated 10 ಜುಲೈ 2025, 15:32 IST