ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಪ್ರತಿಭಟನೆ
ಹೆರಿಗೆ ನಂತರ ಸಾವನ್ನಪ್ಪಿದ ಮಹಿಳೆಗೆ ಸೂಕ್ತ ಪ್ರಾಥಮಿಕ ಚಿಕಿತ್ಸೆ ನೀಡುವಲ್ಲಿ ಇಲ್ಲಿನ ನಿರ್ಮಲ ಆಸ್ಪತ್ರೆ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಾಗರಿಕರು ಮಂಗಳವಾರ ಪ್ರತಿಭಟನೆ ನಡೆಸಿದರು.Last Updated 29 ಜನವರಿ 2019, 18:32 IST