ಆಸ್ಪತ್ರೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆ: ಉತ್ತಮ ನಡೆ, ಎಲ್ಲೆಡೆ ವಿಸ್ತರಣೆಯಾಗಲಿ
Public Health Initiative: ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಪೌಷ್ಟಿಕ ಆಹಾರ ವಿತರಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು.Last Updated 4 ಸೆಪ್ಟೆಂಬರ್ 2025, 23:30 IST