ನ್ಯಾಮತಿ | ಸರ್ಕಾರದ ಗ್ಯಾರಂಟಿ ಪ್ರತಿಯೊಬ್ಬರಿಗೂ ತಲುಪಲಿ: ಎಸ್.ಶಿವರಾಮನಾಯ್ಕ
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಮಟ್ಟದ ಅಧ್ಯಕ್ಷ ಎಸ್.ಶಿವರಾಮನಾಯ್ಕ ಮನವಿ ಮಾಡಿದರು. Last Updated 10 ಏಪ್ರಿಲ್ 2025, 14:06 IST