T20 World Cup:ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕಿವೀಸ್
England vs New Zealand: ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡದ ವಿರುದ್ಧ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. Last Updated 27 ಫೆಬ್ರುವರಿ 2026, 13:24 IST