ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ತಮಿಳುನಾಡಿನಲ್ಲಿ ಮೈತ್ರಿಗೆ ‘ಸೈ’ ಎಂದ ಸೆಲ್ವಂ
ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಎಐಎಡಿಎಂಕೆ ಉಚ್ಚಾಟಿತ ನಾಯಕ, ಮಾಜಿ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ಹೇಳಿದ್ದಾರೆ. Last Updated 10 ಫೆಬ್ರುವರಿ 2024, 13:05 IST