ಬುಧವಾರ, 17 ಡಿಸೆಂಬರ್ 2025
×
ADVERTISEMENT

Oath Ceremony

ADVERTISEMENT

ನ.19 ಅಥವಾ 20ರಂದು ನಿತೀಶ್‌ ಪ್ರಮಾಣ: ಸಮಾರಂಭದಲ್ಲಿ ಮೋದಿ, ಶಾ ಭಾಗಿ ಸಾಧ್ಯತೆ

Bihar CM Swearing-In: ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಪಾಳಯದ ಅಭೂತಪೂರ್ವ ಜಯದಿಂದ ಬೀಗುತ್ತಿರುವ ನಿತೀಶ್‌ ಕುಮಾರ್‌ ಕೆಲವೇ ದಿನಗಳಲ್ಲಿ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 16 ನವೆಂಬರ್ 2025, 15:32 IST
ನ.19 ಅಥವಾ 20ರಂದು ನಿತೀಶ್‌ ಪ್ರಮಾಣ: ಸಮಾರಂಭದಲ್ಲಿ ಮೋದಿ, ಶಾ ಭಾಗಿ ಸಾಧ್ಯತೆ

ದೆಹಲಿ | ಆತಿಶಿ ಇಂದು ಪ್ರಮಾಣವಚನ: ಸಿಎಂ ಗದ್ದುಗೆ ಏರಿದ ದೇಶದ 17ನೇ ಮಹಿಳೆ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಇಂದು (ಶನಿವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 21 ಸೆಪ್ಟೆಂಬರ್ 2024, 6:47 IST
ದೆಹಲಿ | ಆತಿಶಿ ಇಂದು ಪ್ರಮಾಣವಚನ: ಸಿಎಂ ಗದ್ದುಗೆ ಏರಿದ ದೇಶದ 17ನೇ ಮಹಿಳೆ

ಮೋದಿ ಪ್ರಮಾಣವಚನ: ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ

ಇಂದು ಸಂಜೆ 7:15ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿಯ ಸಮುದ್ರ ತೀರದಲ್ಲಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಮರಳು ಶಿಲ್ಪವನ್ನು ರಚಿಸಿ ಶುಭಕೋರಿದ್ದಾರೆ.
Last Updated 9 ಜೂನ್ 2024, 7:53 IST
ಮೋದಿ ಪ್ರಮಾಣವಚನ: ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ

ಮೋದಿ ಪ್ರಮಾಣವಚನ: ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗುವರೇ?

ಇಂಡಿಯಾ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಹೇಳಿಕೆ ಉಲ್ಲೇಖಿಸಿ ಎನ್.ಡಿ.ಟಿ.ವಿ ವೆಬ್‌ಸೈಟ್‌ ವರದಿ ಮಾಡಿದೆ.
Last Updated 9 ಜೂನ್ 2024, 6:52 IST
ಮೋದಿ ಪ್ರಮಾಣವಚನ: ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗುವರೇ?

ಮೋದಿ ಪ್ರಮಾಣವಚನ ಸಮಾರಂಭ: ದೆಹಲಿಗೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ, ಮಾರಿಷಸ್ PM

ಸತತ 3ನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜಗನ್ನಾಥ್‌ ಅವರು ಭಾನುವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದಾರೆ.
Last Updated 9 ಜೂನ್ 2024, 5:52 IST
ಮೋದಿ ಪ್ರಮಾಣವಚನ ಸಮಾರಂಭ: ದೆಹಲಿಗೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ, ಮಾರಿಷಸ್ PM

ಪ್ರಮಾಣವಚನ: ಭಾರತದ ಆಹ್ವಾನ ಸ್ವೀಕರಿಸಿದ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ
Last Updated 7 ಜೂನ್ 2024, 14:40 IST
ಪ್ರಮಾಣವಚನ: ಭಾರತದ ಆಹ್ವಾನ ಸ್ವೀಕರಿಸಿದ ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು

ನೂತನ ನ್ಯಾಯಮೂರ್ತಿ ಅನು ಶಿವರಾಮನ್‌ ಪ್ರಮಾಣ ವಚನ

ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಅನು ಶಿವರಾಮನ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
Last Updated 21 ಮಾರ್ಚ್ 2024, 16:24 IST
ನೂತನ ನ್ಯಾಯಮೂರ್ತಿ ಅನು ಶಿವರಾಮನ್‌ ಪ್ರಮಾಣ ವಚನ
ADVERTISEMENT

ಹರಿಯಾಣ | ಸಚಿವ ಸಂಪುಟ ವಿಸ್ತರಣೆ; 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ

ಹರಿಯಾಣದ ನೂತನ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಅವರ ಸಂಪುಟದ ಸಚಿವರಾಗಿ ಎಂಟು ಮಂದಿ ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಿದರು.
Last Updated 19 ಮಾರ್ಚ್ 2024, 12:36 IST
ಹರಿಯಾಣ | ಸಚಿವ ಸಂಪುಟ ವಿಸ್ತರಣೆ; 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ

ರಾಜ್ಯಕ್ಕೆ ಸಿಎಂ ‘ಸಿದ್ಧ’

ಕರುನಾಡ ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ ಹೈಕಮಾಂಡ್‌ ಅಂಗಳದಲ್ಲಿ ಮೂರು ದಿನಗಳ ಕಾಲ ನಡೆದ ಜಂಗೀಕುಸ್ತಿಯಲ್ಲಿ ಹಲವು ಪಟ್ಟುಗಳನ್ನು ಪ್ರಯೋಗಿಸಿದ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಕೈಮೇಲಾಗಿದೆ.
Last Updated 19 ಮೇ 2023, 0:30 IST
ರಾಜ್ಯಕ್ಕೆ ಸಿಎಂ ‘ಸಿದ್ಧ’

ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ಕಾನ್ರಾಡ್ ಸಂಗ್ಮಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
Last Updated 7 ಮಾರ್ಚ್ 2023, 9:52 IST
ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
ADVERTISEMENT
ADVERTISEMENT
ADVERTISEMENT