ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಟೀಕೆ ಮಾಡಿದ ಪತ್ರಕರ್ತನ ಬಂಧನ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುರಿತು ಆಕ್ಷೇಪಾರ್ಹ ಟೀಕೆಗಳನ್ನು ಮಾಡಿ, ಸಾಮಾಜಿಕ ಜಾಲ ತಾಣಗಳಲ್ಲಿ ವದಂತಿ ಹಬ್ಬಿಸಿದ್ದ ಸಂಬಂಧ ಉತ್ತರ ಪ್ರದೇಶ ಪೊಲೀಸರು ವ್ಯಕ್ತಿಯೊಬ್ಬರನ್ನು ಶನಿವಾರ ಸಂಜೆ ಬಂಧಿಸಿದ್ದಾರೆ.Last Updated 9 ಜೂನ್ 2019, 15:54 IST