ಒಸಿಐ ವಿದ್ಯಾರ್ಥಿಗಳ ಪ್ರವೇಶ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್
‘ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ವಿದ್ಯಾರ್ಥಿಗಳ ವೈದ್ಯಕೀಯ, ದಂತ ವೈದ್ಯಕೀಯ ಸೀಟು ಹಂಚಿಕೆಗೆ ಸಂಬಂಧಿಸಿದ ತಕರಾರಿನಲ್ಲಿ ನಿಮ್ಮ ನಿಲುವು ಏನು ಎಂಬುದನ್ನು ತಿಳಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.Last Updated 26 ಜೂನ್ 2018, 19:54 IST