Champions Trophy | ನಿವೃತ್ತಿ, ಭವಿಷ್ಯದ ಕುರಿತು ರೋಹಿತ್ ಹೇಳಿದ್ದೇನು?
ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹಾಗೂ ಭವಿಷ್ಯಕ್ಕೆ ಸಂಬಂಧಿಸಿದ ವರದಿಗಳನ್ನು ತಳ್ಳಿ ಹಾಕಿರುವ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಸರಣಿ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಮೇಲೆ ಗಮನ ಕೇಂದ್ರಿಕರಿಸಿರುವುದಾಗಿ ತಿಳಿಸಿದ್ದಾರೆ. Last Updated 5 ಫೆಬ್ರುವರಿ 2025, 14:05 IST