ಒಡಿಶಾ| ಕೋಳಿಫಾರಂ ಗೋಡೆ ಕುಸಿದು ಇಬ್ಬರ ಸಾವು, 16 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’
Odisha Rain Alert: ಒಡಿಶಾದ ನುವಾಪಾ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಕೋಳಿಫಾರಂ ಗೋಡೆ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ವರ್ಷದ ಬಾಲಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.Last Updated 7 ಜುಲೈ 2025, 9:30 IST