ದಾವಣಗೆರೆ: ರಸಗೊಬ್ಬರ ಮಾರಾಟ ಮಳಿಗೆಗೆ ಅಧಿಕಾರಿಗಳ ಭೇಟಿ, ಪರಿಶೀಲನೆ
Fertilizer Supply Check: ದಾವಣಗೆರೆ ನಗರ ಹಾಗೂ ಆನಗೋಡು ಹೋಬಳಿಯ ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಯೂರಿಯಾ ದಾಸ್ತಾನು ಪರಿಶೀಲನೆ ನಡೆಸಿದರು. ನಿರ್ವಹಣೆ ಕೊರತೆಯ ಕುರಿತು ಸೂಚನೆ ನೀಡಲಾಯಿತು.Last Updated 25 ಜುಲೈ 2025, 4:20 IST