ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಟ್ರಂಪ್ ಪುನರುಚ್ಚಾರ
India Oil Trade: ಉಕ್ರೇನ್ ವಿರುದ್ಧ ಯುದ್ಧ ಮುಂದುವರಿಸಿರುವ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ. ಭಾರತವು ಭಾರಿ ಸುಂಕ ಪಾವತಿಸಬೇಕಾಗುತ್ತದೆ ಎಂದರು.Last Updated 20 ಅಕ್ಟೋಬರ್ 2025, 2:28 IST