ಪ್ರೀತಿಯ ಅಂಗಡಿಯಲ್ಲಿ ನಕಲಿ ವಿಡಿಯೊ ಮಾರಾಟ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
‘ಬಿಜೆಪಿ ನೇತೃತ್ವದ ಸರ್ಕಾರದ ಸಾಧನೆಯನ್ನು ಸಹಿಸದ ವಿರೋಧಿಗಳು, ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.Last Updated 30 ಏಪ್ರಿಲ್ 2024, 10:42 IST