ಮಂಗಳವಾರ, 19 ಆಗಸ್ಟ್ 2025
×
ADVERTISEMENT

Old Pension Scheme

ADVERTISEMENT

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ | ವರದಿ ಬಳಿಕ ನಿರ್ಣಯ: ಸಿಎಂ ಸಿದ್ದರಾಮಯ್ಯ

Government Employees: ಮೈಸೂರು: ‘ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಕುರಿತು ಸಮಿತಿ ವರದಿ ಬಳಿಕ ಸೂಕ್ತ ನಿರ್ಣಯ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 20 ಜುಲೈ 2025, 0:30 IST
ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ | ವರದಿ ಬಳಿಕ ನಿರ್ಣಯ: ಸಿಎಂ ಸಿದ್ದರಾಮಯ್ಯ

ನೌಕರರಿಗೆ ಶೀಘ್ರ ಹಳೇ ಪಿಂಚಣಿ: ಎಸ್‌.ಎನ್‌. ಬೋಸರಾಜು

ರಾಷ್ಟ್ರೀಯ ಪಿಂಚಣಿ ಪಡೆಯುತ್ತಿರುವ ಎಲ್ಲ ನೌಕರರಿಗೂ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ವಿಧಾನಪರಿಷತ್‌ ಸಭಾನಾಯಕ ಎಸ್‌.ಎನ್‌. ಬೋಸರಾಜು ಹೇಳಿದರು.
Last Updated 13 ಮಾರ್ಚ್ 2025, 23:30 IST
ನೌಕರರಿಗೆ ಶೀಘ್ರ ಹಳೇ ಪಿಂಚಣಿ: ಎಸ್‌.ಎನ್‌. ಬೋಸರಾಜು

ಬೆಂಗಳೂರು: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಹಕ್ಕೊತ್ತಾಯ ಧರಣಿ

‘ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೆ ಒತ್ತಾಯಿಸಿ ಫೆ.7ರಿಂದ ಅಹೋರಾತ್ರಿ ಧರಣಿ ನಡೆಸುತ್ತೇವೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು ಹೇಳಿದ್ದಾರೆ.
Last Updated 19 ಜನವರಿ 2025, 16:02 IST
ಬೆಂಗಳೂರು: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಹಕ್ಕೊತ್ತಾಯ ಧರಣಿ

ಸಂದರ್ಶನ | ಒಪಿಎಸ್‌ ಮರು ಜಾರಿಗೆ ಹೋರಾಟ ತೀವ್ರ: ಸಿ.ಎಸ್‌. ಷಡಾಕ್ಷರಿ

‘ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬದಲಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ತೀವ್ರ ಹೋರಾಟ ನಡೆಸುವುದು ಮುಂದಿನ ಮೊದಲ ಹೆಜ್ಜೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಹೇಳಿದರು.
Last Updated 3 ಜನವರಿ 2025, 23:30 IST
ಸಂದರ್ಶನ | ಒಪಿಎಸ್‌ ಮರು ಜಾರಿಗೆ ಹೋರಾಟ ತೀವ್ರ: ಸಿ.ಎಸ್‌. ಷಡಾಕ್ಷರಿ

ಒಪಿಎಸ್‌ ಜಾರಿ: ಸಮಿತಿ ರಚನೆಯಿಂದ ವಿಳಂಬ

ರಾಜ್ಯ ಸರ್ಕಾರ ಎನ್‍ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೆ ತರುವುದಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿರುವುದು ವಿಳಂಬ ನೀತಿಗೆ ಕಾರಣವಾಗುತ್ತದೆ ಎಂದು ಎನ್‍ಪಿಎಸ್ ನೌಕರ ಸಂಘ ಹೇಳಿದೆ.
Last Updated 19 ಆಗಸ್ಟ್ 2024, 14:23 IST
fallback

ಬೀದರ್: ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ

ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Last Updated 17 ಆಗಸ್ಟ್ 2024, 15:45 IST
ಬೀದರ್: ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ

ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

‘2004ರ ಜನವರಿ 1ರ ನಂತರ ಕೇಂದ್ರ ಸರ್ಕಾರಿ ನೌಕರರಾಗಿ ನೇಮಕವಾದವರಿಗೆ ಮತ್ತೆ ಹಳೆಯ ಪಿಂಚಣಿ ವ್ಯವಸ್ಥೆ (ಒ‍‍‍‍ಪಿಎಸ್) ಜಾರಿಗೊಳಿಸುವ ಯಾವುದೇ ಪ್ರಸ್ತಾವವು ತನ್ನ ಪರಿಶೀಲನೆಯಲ್ಲಿ ಇಲ್ಲ’ ಎಂದು ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಗೆ ಸ್ಪಷ್ಟಪಡಿಸಿದೆ.
Last Updated 12 ಡಿಸೆಂಬರ್ 2023, 15:33 IST
ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 05 ಅಕ್ಟೋಬರ್‌ 2023

ಎಎಪಿ ಸಂಸದ ಸಂಜಯ್‌ ಸಿಂಗ್‌ ಬಂಧನ, ಏಷ್ಯನ್‌ ಗೇಮ್ಸ್‌, ಐಸಿಸಿ ವಿಶ್ವಕಪ್‌, ಸಾಹಿತ್ಯ ಕ್ಷೇತ್ರಕ್ಕೆ ನೊಬೆಲ್‌ ಪ್ರಶಸ್ತಿ ಪ್ರಕಟ, ಬಿಜೆಪಿ–ಜೆಡಿಎಸ್‌ ಮೈತ್ರಿಗೆ ಎಸ್‌.ಟಿ ಸೋಮಶೇಖರ್‌ ವಿರೋಧ, ಜ್ಞಾನವಾಪಿ ಸಮೀಕ್ಷೆ ಸೇರಿದಂತೆ ಈ ದಿನದ 10 ಪ್ರಮುಖ ಸುದ್ದಿಗಳು ಇಲ್ಲಿವೆ...
Last Updated 5 ಅಕ್ಟೋಬರ್ 2023, 14:25 IST
Top 10 News | ಈ ದಿನದ ಪ್ರಮುಖ 10 ಸುದ್ದಿಗಳು: 05 ಅಕ್ಟೋಬರ್‌ 2023

ಭಾಲ್ಕಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

‘ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶವಾಗಿದ್ದ ಹಳೆ ಪಿಂಚಣಿ ಯೋಜನೆಯನ್ನು ಶೀಘ್ರದಲ್ಲಿಯೇ ಜಾರಿ ಮಾಡಿ ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ರಾಜ್ಯ ಸರ್ಕಾರಿ (ಎನ್.ಪಿ.ಎಸ್) ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ತಳವಾಡೆ ಒತ್ತಾಯಿಸಿದ್ದಾರೆ.
Last Updated 21 ಮೇ 2023, 14:07 IST
ಭಾಲ್ಕಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯು ಪ್ರಣಾಳಿಕೆಯ ಭಾಗವಾಗಲಿದೆ: ಡಿಕೆಶಿ

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್‌) ಜಾರಿ ಮಾಡುವ ವಿಚಾರವು ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯ ಭಾಗವಾಗಿರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 30 ಏಪ್ರಿಲ್ 2023, 20:45 IST
ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯು ಪ್ರಣಾಳಿಕೆಯ ಭಾಗವಾಗಲಿದೆ: ಡಿಕೆಶಿ
ADVERTISEMENT
ADVERTISEMENT
ADVERTISEMENT