ಸರ್ಕಾರಿ ಗೌರವಗಳೊಂದಿಗೆ ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಅಂತ್ಯಕ್ರಿಯೆ
ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರ ಅಂತ್ಯಕ್ರಿಯೆ ಹುಟ್ಟೂರಾದ ಸಿರ್ಸಾ ಜಿಲ್ಲೆಯ ತೇಜಾ ಖೇರಾ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು (ಶನಿವಾರ) ನೆರವೇರಿLast Updated 21 ಡಿಸೆಂಬರ್ 2024, 12:31 IST